ಮಾದಕ ವಸ್ತು ಸೇವನೆ ಪ್ರಕರಣ: ಶಂಕಿತ ವ್ಯಕ್ತಿ ಪೋಲೀಸ್ ವಶಕ್ಕೆ
ಬೈಂದೂರು: ಬೈಂದೂರು ಠಾಣಾ ವ್ಯಾಪ್ತಿಯ ಶಿರೂರು ಗ್ರಾಮದ ಶಿರೂರು ಮಾರ್ಕೆಟ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಸಿಗರೇಟು ಸೇವನೆ ಮಾಡಿಕೊಂಡು ಅಮಲಿನಲ್ಲಿದ್ದ ತಾಲೂಕಿನ ಮಹಮ್ಮದ್ ಶರೀಫ್ (25) ಎಂಬಾತನನ್ನು ಸೆ.8 ರಂದು ಸಂಜೆ 4:30 ಕ್ಕೆ ಬೈಂದೂರು ವೃತ್ತ ನಿರೀಕ್ಷಕ ಸಂತೋಷ ಎ ಕಾಯ್ಕಿಣಿ ಮತ್ತು ಸಿಬ್ಬಂದಿಗಳು ವಶಕ್ಕೆ ಪಡೆದುಕೊಂಡಿದ್ದು, ಸದ್ರಿ ವ್ಯಕ್ತಿಯು ನಿಷೇಧಿತ ಮಾದಕ ವಸ್ತುಗಳನ್ನು ಸೇವಿಸಿರುವ ಸಂಶಯವಿದ್ದ ಕಾರಣ ಆತನನ್ನು ಕಛೇರಿಗೆ ಕರೆತಂದು ಹೆಚ್ಚಿನ ವೈದ್ಯಕೀಯ ತಪಾಸಣೆಗಾಗಿ ಕುಂದಾಪುರದ ಶ್ರೀ ಮಾತಾ ಆಸ್ಪತ್ರೆಯ ವೈದ್ಯಾಧಿಕಾರಿಯವರವರ ಮುಂದೆ […]