ಹಡಗಿನಲ್ಲಿ ಡ್ರಗ್ಸ್ ಪಾರ್ಟಿ: ನಟ ಶಾರುಖ್ ಖಾನ್ ಪುತ್ರ ಸಹಿತ ಎಂಟು ಮಂದಿಯ ಬಂಧನ
ಮುಂಬೈ: ಮುಂಬೈನ ತೀರ ಪ್ರದೇಶದ ಐಷಾರಾಮಿ ‘ಕ್ರೂಸ್’ ಹಡಗಿನಲ್ಲಿ ನಡೆದಿದ್ದ ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಶಕ್ಕೆ ಪಡೆದುಕೊಂಡಿದ್ದ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಹಾಗೂ ಇತರ ಏಳು ಮಂದಿಯನ್ನು ರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ಘಟಕದ (ಎನ್‌ಸಿಬಿ) ಅಧಿಕಾರಿಗಳು ಭಾನುವಾರ ಬಂಧಿಸಿದ್ದಾರೆ. ಆರ್ಯನ್ ಖಾನ್ ಸೇರಿದಂತೆ ಮುನ್‌ಮುನ್ ದಮೇಚಾ, ನೂಪೂರ್ ಸಾರಿಕಾ, ಇಸ್‌ಮಿತ್ ಸಿಂಗ್, ಮೋಹಕ್ ಜೆಸ್ವಾಲ್, ವಿಕ್ರಾಂತ್ ಚೊಕ್ಕರ್, ಗೋಮಿತ್ ಚೋಪ್ರಾ, ಅರ್ಬಾಜ್ ಮರ್ಚಂಟ್ ಹಾಗೂ ಇಬ್ಬರು ಯುವತಿಯರನ್ನು ಅರೆಸ್ಟ್ […]