ಯಶಸ್ಸಿನ ಹಾದಿಯಲ್ಲಿ ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ: ನಾಳೆ ಉಡುಪಿಯಲ್ಲಿ ಹೊಸ ಶಾಖೆ ಶುಭಾರಂಭ

ಉಡುಪಿ: 2001ರಲ್ಲಿ ಉಡುಪಿ ಜಿಲ್ಲೆಯ ಪರ್ಕಳದ ಸಣ್ಣ ಪರಿಸರದಲ್ಲಿ ಆರಂಭಗೊಂಡ ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 19 ಸಂವತ್ಸರಗಳನ್ನು ಪೂರೈಸಿ ವಿಶಂತಿ ವರ್ಷಾಚರಣೆಯ ಹಾದಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಕಲ್ಸಂಕದ ಅಜೇಯ್ ಟವರ್ಸ್ ನ ಪ್ರಥಮ ಮಹಡಿಯಲ್ಲಿ ತನ್ನ ಆರನೇ ಶಾಖೆಯನ್ನು ಇದೇ ಡಿಸೆಂಬರ್ 17ರ ಗುರುವಾರದಂದು ಉದ್ಘಾಟನೆಗೊಂಡು ಉಡುಪಿ ಜನತೆಗೆ ಸೇವೆಯನ್ನು‌ ನೀಡಲಿದೆ. ಪರ್ಕಳದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದೆ. ಬಂಟಕಲ್ಲು, ಹಿರಿಯಡಕ, ಮಣಿಪಾಲ, ಕುಕ್ಕೆಹಳ್ಳಿಗಳಲ್ಲಿ‌ ಶಾಖೆಗಳನ್ನು ಒಳಗೊಂಡಿದೆ. ಆ ಪೈಕಿ ಮೂರು ಶಾಖೆಗಳು […]