ಉಡುಪಿ: ಇ-ಸ್ಯಾಂಡ್ ಆ್ಯಪ್, ಮರಳು ಮಿತ್ರ ಆ್ಯಪ್ ಮೂಲಕ ಮರಳು ಲಭ್ಯ
ಉಡುಪಿ: ಜಿಲ್ಲಾ ವ್ಯಾಪ್ತಿಯ ಕುಂದಾಪುರ ತಾಲೂಕು ಗುಲ್ವಾಡಿ, ಕಾವ್ರಾಡಿ, ಬಳ್ಕೂರು ಗ್ರಾಮದ ಮರಳು ಬ್ಲಾಕ್ ಸಂಖ್ಯೆ 4, ಹಳ್ನಾಡು, ಜಪ್ತಿ ಗ್ರಾಮದ ಮರಳು ಬ್ಲಾಕ್ ಸಂಖ್ಯೆ 6 ರಲ್ಲಿನ ಮರಳು ಸ್ಟಾಕ್ ಯಾರ್ಡ್ನಲ್ಲಿ ಲಭ್ಯವಿರುವ ಮರಳನ್ನು ಸಾರ್ವಜನಿಕರು, ಖಾಸಗಿಯವರು ಮತ್ತು ಸರ್ಕಾರಿ ಕಾಮಗಾರಿಗಳಿಗೆ ಉಡುಪಿ ಇ-ಸ್ಯಾಂಡ್ ಆ್ಯಪ್ ಮೂಲಕ ಹಾಗೂ ಕಾರ್ಯಪಾಲಕ ಅಭಿಯಂತರರು, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ವಿಭಾಗ, ಮಂಗಳೂರುರವರಿಗೆ ಸರ್ಕಾರಿ ಕಾಮಗಾರಿಗೆ ಮೀಸಲಿರಿಸಿರುವ ಅಂಪಾರು ಗ್ರಾಮದ ಮರಳು ಬ್ಲಾಕ್ ಸಂಖ್ಯೆ 11 ರಲ್ಲಿ […]
ಇ-ಸ್ಯಾಂಡ್ ಆ್ಯಪ್ ಮೂಲಕ ಸಾರ್ವಜನಿಕರಿಗೆ ಮರಳು ಪೂರೈಕೆ
ಉಡುಪಿ: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ವತಿಯಿಂದ ಜಿಲ್ಲಾ ವ್ಯಾಪ್ತಿಯಲ್ಲಿ ಸಿ.ಆರ್.ಝಡ್ ಮತ್ತು ನಾನ್ ಸಿ.ಆರ್.ಝಡ್ ಪ್ರದೇಶದ ನದಿ ಪಾತ್ರಗಳಲ್ಲಿ ಮರಳು ತೆರವುಗೊಳಿಸುವ ಕಾರ್ಯ ಕೈಗೊಂಡಿರುವ ಹಿನ್ನೆಲೆ, ಉಡುಪಿ ಇ-ಸ್ಯಾಂಡ್ ಆ್ಯಪ್ ಮೂಲಕ ಮರಳನ್ನು ಸಾರ್ವಜನಿಕರಿಗೆ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಪೂರೈಸಲಾಗುತ್ತಿದೆ. ಪ್ರಸ್ತುತ ಮರಳು ಸಾಗಾಣಿಕೆ ಕುರಿತು ಸಾರ್ವಜನಿಕರಿಂದ ದೂರುಗಳು ಸ್ವೀಕೃತವಾಗಿರುವ ಹಿನ್ನೆಲೆ, ತಾತ್ಕಾಲಿಕ ಮರಳು ಪರವಾನಿಗೆದಾರರು, ಮರಳು ಗುತ್ತಿಗೆದಾರರು, ವಾಹನ ಮಾಲೀಕರು ಹಾಗೂ ಚಾಲಕರು ರೇನ್ ಟಿ4ಯು ಜಿ.ಪಿ.ಎಸ್ ಸಂಸ್ಥೆಯಿಂದ ಯೂಸರ್ ಐಡಿ ಮತ್ತು ಪಾಸ್‌ವರ್ಡ್ […]