ಜುಲೈ 25 ರ ನಂತರ ಜಿಲ್ಲೆಯಾದ್ಯಂತ ಕಾರ್ಮಿಕರ ಇ-ಶ್ರಮ್ ನೋಂದಣಿ

ಉಡುಪಿ: ಜುಲೈ 25 ರ ನಂತರ ಜಿಲ್ಲೆಯಾದ್ಯಂತ ಕಾರ್ಮಿಕರ ಇ-ಶ್ರಮ್ ನೋಂದಣಿ ಮತ್ತು ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆಯ ಪಿಂಚಣಿ ಯೋಜನೆಗೆ ಸೇರ್ಪಡೆ ಮಾಡುವ ಕುರಿತಂತೆ ನಿರಂತರವಾಗಿ ಶಿಬಿರಗಳನ್ನು ಆಯೋಜಿಸಿ, ಅರ್ಹ ಕಾರ್ಮಿಕರನ್ನು ನೋಂದಣಿ ಮಾಡಲು ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಹಾಗೂ ಇದೇ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಸ್ವ-ನಿಧಿ ಯೋಜನೆ ಕುರಿತು ಅರಿವು ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಸೂಚಿಸಿದ್ದಾರೆ. ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಯಲ್ಲಿ ಪ್ರಧಾನಮಂತ್ರಿ ಶ್ರಮಯೋಗಿ ಮಾನ್‌ಧನ್ ಯೋಜನೆ ಹಾಗೂ ಅಸಂಘಟಿತ […]