ಇದು El Nino ಪರಿಣಾಮ ಏಷ್ಯಾದಲ್ಲಿ ಮಳೆಯಬ್ಬರ ಯುರೋಪ್ ​-ಅಮೆರಿಕದಲ್ಲಿ ವಿಪರೀತ ತಾಪಮಾನ

ಜಾಗತಿಕವಾಗಿ ಹವಾಮಾನ ವೈಪರೀತ್ಯಗಳು ಕಂಡು ಬರುತ್ತಿವೆ. ಅಮೆರಿಕ ಮತ್ತು ಯುರೋಪ್​ನಲ್ಲಿ ಶಾಖದ ಅಲೆ ಹೆಚ್ಚುತ್ತಿವೆ.ಭಾರತ ಸೇರಿದಂತೆ ಏಷ್ಯಾದ ಹಲವು ದೇಶಗಳಲ್ಲಿ ಮಳೆ ಅಬ್ಬರ ತೀವ್ರವಾಗಿದೆ. ಆದರೆ ಇನ್ನೊಂದೆಡೆ, ಯುರೋಪ್​, ಅಮೆರಿಕದಂತಹ ಪಾಶ್ಚಿಮಾತ್ಯ ದೇಶದಲ್ಲಿ ಜನರು ಬಿಸಿಲ ಬೇಗೆಯಿಂದ ತತ್ತರಿಸುತ್ತಿದ್ದಾರೆ. ದಕ್ಷಿಣ ಏಷ್ಯಾದಲ್ಲಿ ಜನರು ಪ್ರವಾಹದಿಂದ ತತ್ತರಿಸುತ್ತಿದ್ದಾರೆ. ಈ ತಾಪಮಾನ ಜುಲೈ 19 ಮತ್ತು 23ರಂದು ಮತ್ತಷ್ಟು ಹೆಚ್ಚಲಿದೆ. ಇಟಲಿ ಮಾತ್ರವಲ್ಲ ಗ್ರೀಸ್​, ಟರ್ಕಿ, ಬ್ಲಲ್ಕಾನ್ಸ್​​ ಜನರು ನೆತ್ತಿ ಸುಡುವ ಬಿಲಿಸಿನಿಂದ ಬಳಲುತ್ತಿದ್ದಾರೆ. ಮುಂದಿನ ವಾರಗಳಲ್ಲಿ ಅನೇಕ ಸ್ಥಳೀಯ […]