ಚುನಾವಣಾ ವೆಚ್ಚ ಸಂಬಂಧಿ ದೂರುಗಳಿದ್ದಲ್ಲಿ ಚುನಾವಣಾ ವೆಚ್ಚ ವೀಕ್ಷಕರನ್ನು ಸಂಪರ್ಕಿಸಿ
ಉಡುಪಿ: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗವು ಜಿಲ್ಲೆಗೆ ವೆಚ್ಚ ವೀಕ್ಷಕರನ್ನಾಗಿ ನೇಮಿಸಿರುವ 118 ಬೈಂದೂರು ಮತ್ತು 119 ಕುಂದಾಪುರ ವಿಧಾನಸಭಾ ಕ್ಷೇತ್ರದ ವೆಚ್ಚ ವೀಕ್ಷಕರಾದ ಭಾರತೀಯ ಕಂದಾಯ ಸೇವೆಯ ಅಧಿಕಾರಿ ಮುಕೇಶ್ ತಾರಾಚಂದ್ ತಕ್ವಾನಿ ಹಾಗೂ 120 ಉಡುಪಿ, 121 ಕಾಪು, 122 ಕಾರ್ಕಳ ವಿಧಾನಸಭಾ ಕ್ಷೇತ್ರದ ವೆಚ್ಚ ವೀಕ್ಷಕರಾದ ಭಾರತೀಯ ಕಂದಾಯ ಸೇವೆಯ ಅಧಿಕಾರಿ ಅಂಕಿತ್ ಸೋಮನಿ ಅವರುಗಳು ಕರ್ತವ್ಯಕ್ಕೆ ಹಾಜರಾಗಿರುತ್ತಾರೆ. ಇವರ ಕಚೇರಿಯನ್ನು ಉಡುಪಿ ಪ್ರವಾಸಿ ಮಂದಿರದಲ್ಲಿ […]