ಹಾನಗಲ್, ಸಿಂದಗಿ ಉಪ ಚುನಾವಣೆ: ಮಾನೆ, ಮನಗೂಳಿ ಕಾಂಗ್ರೆಸ್ ಟಿಕೆಟ್
ಶ್ರೀನಿವಾಸ ಮಾನೆ, ಹಾನಗಲ್ (ಎಡ), ಅಶೋಕ ಮನಗೂಳಿ, ಸಿಂದಗಿ(ಬಲ) ನವದೆಹಲಿ: ಇದೇ ಅಕ್ಟೋಬರ್ 30ರಂದು ನಡೆಯಲಿರುವ ರಾಜ್ಯದ ಹಾನಗಲ್ ಮತ್ತು ಸಿಂದಗಿ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಿಸಿದೆ. ನಿರೀಕ್ಷೆಯಂತೆ ಹಾನಗಲ್‌ನಿಂದ ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ ಹಾಗೂ ಸಿಂದಗಿಯಿಂದ ಅಶೋಕ ಮನಗೂಳಿ ಅವರಿಗೆ ಟಿಕೆಟ್ ನೀಡಲಾಗಿದೆ.