ಚುನಾವಣಾ ‘ಗ್ಯಾರಂಟಿ’, ‘ಭಾಗ್ಯ’ಗಳ ಆಮಿಷಕ್ಕೆ ವಿರಾಮ ಕೋರಿ ಅರ್ಜಿ ಸಲ್ಲಿಕೆ: ನೋಟಿಸ್ ಜಾರಿ ಮಾಡಿದ ಕರ್ನಾಟಕ ಹೈಕೋರ್ಟ್

ಬೆಂಗಳೂರು: ಚುನಾವಣೆ ವೇಳೆ ಮತದಾರರಿಗೆ ‘ಗ್ಯಾರಂಟಿ’, ‘ಭಾಗ್ಯ’ಗಳ ಆಮಿಷವೊಡ್ಡಿ ಮತ ಪಡೆಯುವ ರಾಜಕೀಯ ಪಕ್ಷಗಳ ಮಾದರಿಗೆ ಕರ್ನಾಟಕ ರಾಜ್ಯ ಅವಕಾಶ ಮಾಡಿಕೊಟ್ಟಿದ್ದು, ಇಂತಹ ನಡೆ ಮರುಕಳಿಸದಂತೆ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗಕ್ಕೆ ನಿರ್ದೇಶಿಸಬೇಕು ಎಂಬ ಮನವಿಗೆ ಹೈಕೋರ್ಟ್‌ ಸ್ಪಂದಿಸಿದೆ. ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆ ವೇಳೆ ಮತದಾರರಿಗೆ ‘ಗ್ಯಾರಂಟಿ’ ರೂಪದಲ್ಲಿ ಆಮಿಷ ನೀಡಲಾಗಿದ್ದು, ಅಂತಹ ಅಕ್ರಮಗಳನ್ನು ತಡೆಯುವಂತೆ ಆಯಾ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿ ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ […]

ಗ್ರಾಮ ಪಂಚಾಯತ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೀಸಲಾತಿ ನಿಗದಿ ಸಭೆ

ಉಡುಪಿ: ಗ್ರಾಮ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಎರಡನೇ ಅವಧಿಗೆ ಮೀಸಲಾತಿಯನ್ನು ನಿಗದಿಪಡಿಸಲು ಜೂನ್ 17 ರಂದು ಬೆಳಗ್ಗೆ 10.30 ಕ್ಕೆ ಬ್ರಹ್ಮಾವರ ತಾಲೂಕಿನ ಗ್ರಾಮ ಪಂಚಾಯತ್ ಸದಸ್ಯರು ಬ್ರಹ್ಮಾವರದ ಎಸ್.ಎಂ.ಎಸ್ ಕಾಲೇಜು ಹತ್ತಿರದ ಹೋಟೆಲ್ ಆಶ್ರಯ ಚಂದಮ್ಮ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ, ಜೂ. 19 ರಂದು ಬೆಳಗ್ಗೆ 10.30 ಕ್ಕೆ ಹೆಬ್ರಿ ತಾಲೂಕಿನ ಗ್ರಾಮ ಪಂಚಾಯತ್ ಸದಸ್ಯರು ಹೆಬ್ರಿ ಶ್ರೀ ಅನಂತ ಪದ್ಮನಾಭ ಸನ್ನಿಧಿ ಸಭಾಭವನ, ಜೂ. 20 ರಂದು ಬೈಂದೂರು ತಾಲೂಕಿನ ಗ್ರಾಮ ಪಂಚಾಯತ್ […]

ಮೂಡುಶೆಡ್ಡೆಯಲ್ಲಿ ಚುನಾವಣೋತ್ತರ ಗಲಭೆ: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

ಮಂಗಳೂರು: ಮೂಡುಶೆಡ್ಡೆಯಲ್ಲಿ ಅಹಿತಕರ ಘಟನೆ ನಡೆದ ಹಿನ್ನೆಲೆಯಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಐದು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿಆರ್‌ಪಿಸಿ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಬಜ್ಪೆ, ಕಾವೂರು, ಮೂಡುಬಿದಿರೆ, ಸುರತ್ಕಲ್ ಮತ್ತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 14 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅಂಶುಕುಮಾರ್ ತಿಳಿಸಿದ್ದಾರೆ. ಬುಧವಾರ ತಡರಾತ್ರಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದ್ದು, ಕಲ್ಲು […]

ಮತದಾನ ಜಾಗೃತಿಗಾಗಿ ಪ್ರಜ್ಞಾವಂತರಿಗೊಂದು ಸವಾಲ್ ಆನ್ ಲೈನ್ ರಸಪ್ರಶ್ನೆ ಸ್ಪರ್ಧೆ: ಆಕರ್ಷಕ ಬಹುಮಾನ ಗೆಲ್ಲುವ ಅವಕಾಶ

ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿ ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಜಿಲ್ಲಾ ಸ್ವೀಪ್ ಸಮಿತಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ರಸಪ್ರಶ್ನೆ ಸ್ಪರ್ಧೆ ಮೂಲಕ ಮತದಾರರಿಗೆ ಚುನಾವಣೆಯಲ್ಲಿ ಭಾಗವಹಿಸುವ ಬಗ್ಗೆ ಆಸಕ್ತಿ ಮೂಡಿಸುವ ಕಾರ್ಯ ಮಾಡುತ್ತಿದೆ. ಸ್ವೀಪ್ ಸಮಿತಿಯ ಕಾರ್ಯಕ್ರಮಗಳ ಮಾಹಿತಿಗೆಂದೇ ರೂಪಿಸಿರುವ ಇ-ಪತ್ರಿಕೆಯಲ್ಲಿ , ಚುನಾವಣೆಯ ಬಗ್ಗೆ ನಿಮಗೆಷ್ಟು ತಿಳಿದಿದೆ ಎಂಬ ವಿಷಯದ ಬಗ್ಗೆ, ಪ್ರಜ್ಞಾವಂತರಿಗೊಂದು ಸವಾಲ್ ಎಂಬ ಕುತೂಹಲಕಾರಿ ಪಶ್ನೆಗಳನ್ನು ಒಳಗೊಂಡ ರಸಪ್ರಶ್ನೆ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಈ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾವಹಿಸುವವರು ಪ್ರತಿದಿನ […]

ಕಾಂಗ್ರೆಸ್ ಬೂತ್ ಅಧ್ಯಕ್ಷರ ಮಾಹಿತಿ ಕಾರ್ಯಗಾರ ಸಭೆ

ಉಡುಪಿ: ವಿಧಾನಸಭಾ ಕ್ಷೇತ್ರದ ಬಿ.ಎಲ್.ಎ-2 ಮತ್ತು ಬೂತ್ ಅಧ್ಯಕ್ಷರ ಮಾಹಿತಿ ಕಾರ್ಯಗಾರ ಸಭೆಯು ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಮಂಗಳವಾರದಂದು ನಡೆಯಿತು. ಕಾರ್ಯಕ್ರಮದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಸ್ತುವಾರಿ, ತ್ರಿಶ್ಶೂರಿನ ಸಂಸದ ಟಿ.ಎನ್ ಪ್ರತಾಪನ್, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಬರುವ 132 ಬಿ.ಎಲ್.ಎ-2 ಮತ್ತು ಬೂತ್ ಅಧ್ಯಕ್ಷರು ಹಾಗೂ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಬರುವ 94 ಬಿ.ಎಲ್.ಎ-2 ಮತ್ತು ಬೂತ್ ಅಧ್ಯಕ್ಷರಿಗೆ ಶಾಲು ಹೊದಿಸಿ ಹೂಗುಚ್ಛ ನೀಡಿ ಗೌರವಿಸಿ, ಪಕ್ಷವನ್ನು ತಳಮಟ್ಟದಿಂದ […]