ಪ್ರಾಥಮಿಕ, ಪ್ರೌಢಶಾಲೆಗಳ ರಜಾವಧಿ ಪರಿಷ್ಕರಣೆ: ಶಾಲಾ ಮರು ಆರಂಭದ ದಿನಾಂಕ ಘೋಷಣೆ
ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ 2020-21 ನೇ ಸಾಲಿನ ರಜಾವಧಿಯನ್ನು ಪರಿಷ್ಕರಿಸಲಾಗಿದೆ. ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಜೂನ್ 14ರವರೆಗೆ ರಜೆ ನೀಡಲಾಗಿದ್ದು, ಜೂನ್ 15 ರಿಂದ 2021-22 ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಮೇ 31ರವರೆಗೆ ರಜೆ ನೀಡಲಾಗಿದೆ ಎಂದು ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಪ್ರೌಢಶಾಲಾ ಶಿಕ್ಷಕರು ರಜೆ ಅವಧಿಯಲ್ಲಿ ಎಸ್ಸೆಸ್ಸೆಲ್ಸಿ ಮಕ್ಕಳ ಪರೀಕ್ಷಾ ಸಿದ್ಧತೆಯ ಬಗ್ಗೆ ಗಮನ ಹರಿಸಬೇಕು. ದೂರವಾಣಿ ಮೂಲಕ ಸಂಪರ್ಕದಲ್ಲಿದ್ದು, ಅವರ […]