ಇಂಗ್ಲೆಂಡ್ 178ಕ್ಕೆ ಆಲೌಟ್: ಭಾರತಕ್ಕೆ 420 ರನ್ ಗುರಿ
ಚೆನ್ನೈ: ಇಲ್ಲಿನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ತಂಡವು ಭಾರತದ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ (61ಕ್ಕೆ 6 ವಿಕೆಟ್) ಮಾರಕ ದಾಳಿಗೆ ತತ್ತರಿಸಿದ್ದು, ಕೇವಲ 178 ರನ್‌ಗಳಿಗೆ ಆಲೌಟ್ ಆಗಿದೆ. ಆದರೂ ಭಾರತದ ಗೆಲುವಿಗೆ 420 ರನ್‌ಗಳ ಬೃಹತ್ ಗುರಿಯನ್ನು ಇಂಗ್ಲೆಂಡ್ ಒಡ್ಡಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ತಂಡವು 241 ರನ್‌ಗಳ ಭಾರಿ ಮುನ್ನಡೆ ಸಾಧಿಸಿತ್ತು. ಭಾರತಕ್ಕೆ ಫಾಲೋಆನ್ ಹೇರದೆ ದ್ವಿತೀಯ ಇನ್ನಿಂಗ್ಸ್ ಆರಂಭಿಸಿದ ಆಂಗ್ಲರ ಪಡೆಗೆ […]