ಈ ಬಾರಿಯೂ ಕಪ್ ತರಲಿಲ್ಲ: ಟಿ20 ವಿಶ್ವಕಪ್ ಸೆಮಿಫೈನಲ್ ನಲ್ಲಿ ಭಾರತದೆದುರು 10 ವಿಕೆಟ್ ಗಳಿಂದ ಗೆಲುವು ಸಾಧಿಸಿದ ಇಂಗ್ಲೆಡ್

ಗುರುವಾರ ಅಡಿಲೇಡ್ ಓವಲ್‌ನಲ್ಲಿ ನಡೆದ ಐಸಿಸಿ ಪುರುಷರ ಟಿ20 ವಿಶ್ವಕಪ್ 2022 ರ ಎರಡನೇ ಸೆಮಿಫೈನಲ್‌ನಲ್ಲಿ ರೋಹಿತ್ ಶರ್ಮಾ ನೇತೃತ್ವದ ಭಾರತವು ಜೋಸ್ ಬಟ್ಲರ್ ನೇತೃತ್ವದ ಇಂಗ್ಲೆಂಡ್ ಎದುರು 10 ವಿಕೆಟ್ ಗಳಿಂದ ಸೋತು ಫೈನಲ್ ಪಂದ್ಯದಿಂದ ಹೊರಗುಳಿದಿದೆ. ಇಂಗ್ಲೆಂಡ್ ಆರಂಭಿಕ ಬ್ಯಾಟ್ಸ್‌ಮನ್‌ಗಳಾದ ಹೇಲ್ಸ್ ಮತ್ತು ಬಟ್ಲರ್ ಭಾರತದ 168 ರನ್ ಗಳ ಗುರಿಯನ್ನು ಕೇವಲ 16 ಓವರ್ ಗಳಲ್ಲಿ ಶೂನ್ಯ ವಿಕೆಟ್ ನಷ್ಟಕ್ಕೆ ಗೆದ್ದು ಫೈನಲ್ ಪಂದ್ಯಕ್ಕೆ ಅರ್ಹತೆ ಪಡೆದಿದ್ದಾರೆ. ಭಾರತ ಮತ್ತು ಇಂಗ್ಲೆಂಡ್ 10 […]

ಭಾರತೀಯ ಬೌಲರ್ ವಿನೂ ಮಂಕಡ್ ಅವರ ಮಾಂಕಡಿಂಗ್ ತಂತ್ರದಿಂದ ಪಂದ್ಯ ಮತ್ತು ಭಾರತೀಯರ ಹೃದಯ ಗೆದ್ದ ದೀಪ್ತಿ ಶರ್ಮಾ

ಕ್ರಿಕೆಟ್ ಕ್ರೀಡೆಯಲ್ಲಿ, ಬೌಲರ್ ಬೌಲ್ ಮಾಡುವ ಅಂತಿಮ ಹಂತದಲ್ಲಿದ್ದಾಗ ನಾನ್-ಸ್ಟ್ರೈಕಿಂಗ್ ಬ್ಯಾಟ್ಸ್‌ಮನ್ ಕ್ರೀಸ್ ತೊರೆದು ಬ್ಯಾಕ್ ಅಪ್ ಮಾಡಿದಲ್ಲಿ ಬೌಲರ್ ಅವರನ್ನು ರನ್ ಔಟ್ ಮಾಡುವ ಪ್ರಕ್ರಿಯೆಯನ್ನು ಮಾಂಕಡಿಂಗ್ ಎನ್ನುತ್ತಾರೆ. 1948 ರ ಸಿಡ್ನಿ ಟೆಸ್ಟ್‌ನಲ್ಲಿ ಇದೇ ರೀತಿ ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್ ಬಿಲ್ ಬ್ರೌನ್ ಅವರನ್ನು ರನೌಟ್ ಮಾಡಿದ ಭಾರತೀಯ ಬೌಲರ್ ವಿನೂ ಮಾಂಕಡ್ ಅವರ ತಂತ್ರವನ್ನು ಕ್ರಿಕೆಟ್ ಜಗತ್ತಿನಲ್ಲಿ ಅವರದೇ ಹೆಸರಿನಿಂದ ಗುರುತಿಸಲಾಗುವುದು ಭಾರತೀಯರಿಗೆ ಹೆಮ್ಮೆ. ಒಬ್ಬ ಭಾರತೀಯ ಕ್ರಿಕೆಟಿಗನ ಇದೇ ತಂತ್ರವನ್ನು ಬಳಸಿ ಇನ್ನೊಬ್ಬಾಕೆ […]

ಗುಣಮಟ್ಟದ ಸ್ಪಿನ್ನರ್ ಇಲ್ಲದ ಕೊರತೆಯೆ ಭಾರತದ ಟೆಸ್ಟ್ ಕ್ರಿಕೆಟ್ ಗೆಲುವಿನ ಕನಸಿಗೆ ತಣ್ಣೀರೆರಚಿತು: ಡೇವಿಡ್ ಲಾಯ್ಡ್

ಮಾಜಿ ಇಂಗ್ಲಿಷ್ ಕ್ರಿಕೆಟಿಗ ಮತ್ತು ಖ್ಯಾತ ವೀಕ್ಷಕ ವಿವರಣೆಗಾರ ಡೇವಿಡ್ ಲಾಯ್ಡ್ ಭಾರತದ 15 ವರ್ಷಗಳ ಟೆಸ್ಟ್ ಕ್ರಿಕೆಟ್ ಗೆಲುವಿನ ಕನಸು ಭಗ್ನವಾದ ಪ್ರಮುಖ ಅಂಶವನ್ನು ಎತ್ತಿ ತೋರಿಸಿದ್ದಾರೆ. ತಂಡದಲ್ಲಿ ನಾಲ್ವರು ವೇಗಿಗಳು ಮತ್ತು ಕೇವಲ ಒಬ್ಬ ಸ್ಪಿನ್ನರ್‌ ಅನ್ನು ಇಟ್ಟುಕೊಂಡದ್ದು ಭಾರತಕ್ಕೆ ವಿಪರೀತ ಪರಿಣಾಮವನ್ನು ನೀಡಿತು ಎನ್ನುವುದು ಲಾಯ್ಡ್ ಅವರ ಅಭಿಮತವಾಗಿದೆ. “ನಾನು ಇದನ್ನು ಹೇಳುತ್ತೇನೆ ಎಂದು ನಾನು ಎಂದಿಗೂ ಯೋಚಿಸಲಿಲ್ಲ, ಆದರೆ ಗುಣಮಟ್ಟದ ಸ್ಪಿನ್ನರ್ ಇಲ್ಲದ ಕಾರಣ ಭಾರತಕ್ಕೆ ತೊಂದರೆಯಾಯಿತು. ಭಾರತ ರವೀಂದ್ರ ಜಡೇಜಾ […]

ಭಾರತ ವರ್ಸಸ್ ಇಂಗ್ಲೆಂಡ್: ವೇಗದ ಟೆಸ್ಟ್ ಶತಕ ಗಳಿಕೆಯ ದಾಖಲೆ ನಿರ್ಮಿಸಿದ ರಿಷಬ್ ಪಂತ್

ಎಡ್ಜ್‌ಬಾಸ್ಟನ್ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಸರಣಿ ಟೆಸ್ಟ್‌ನ ನಿರ್ಣಾಯಕ ಮೊದಲ ದಿನವಾದ ಶುಕ್ರವಾರ ಇಂಗ್ಲೆಂಡ್ ವಿರುದ್ಧ ಭಾರತ ತಂಡದ ವಿಕೆಟ್ ಕೀಪರ್-ಬ್ಯಾಟರ್ ರಿಷಬ್ ಪಂತ್ ಮತ್ತು ಆಲ್‌ರೌಂಡರ್ ರವೀಂದ್ರ ಜಡೇಜಾ ನೇತೃತ್ವದಲ್ಲಿ ಭಾರತ 7 ವಿಕೆಟ್‌ಗೆ 338 ರನ್ ಗಳಿಸಿದೆ. ಎಡ್ಜ್‌ಬಾಸ್ಟನ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ವೇಗದ ಟೆಸ್ಟ್ ಶತಕವನ್ನು ಗಳಿಸಿ ಪಂತ್ ದಾಖಲೆ ನಿರ್ಮಿಸಿದ್ದಾರೆ. ಭಾರತದ ಯಾವುದೇ ವಿಕೆಟ್‌ಕೀಪರ್‌ನಿಂದ ದಾಖಲಾದ ಅತಿ ವೇಗದ ಟೆಸ್ಟ್ ಶತಕ ಇದಾಗಿದ್ದು, ಪಂದ್ಯದಲ್ಲಿ ಭಾರತದ ಎರಡನೇ ಅತಿ ವೇಗವಾಗಿ ದಾಖಲಾದ […]

ಮಾಲ್ಡೀವ್ಸ್‌ನಿಂದ ಮರಳಿದ ವಿರಾಟ್ ಕೊಹ್ಲಿಗೆ ಕೋವಿಡ್-19 ಸೋಂಕು: ಭಾರತ-ಇಂಗ್ಲೆಂಡ್ ಟೆಸ್ಟ್ ಪಂದ್ಯದ ಮೇಲೆ ಕೋವಿಡ್ ಕಾರ್ಮೋಡ

ಜುಲೈ 1 ರಿಂದ 5ರವರೆಗೆ ಬರ್ಮಿಂಗ್‌ಹ್ಯಾಮ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಮರು ನಿಗದಿಪಡಿಸಲಾದ ಟೆಸ್ಟ್‌ಗೆ ಭಾರತ ಸಿದ್ಧತೆ ಮಾಡುತ್ತಿರುವ ಬೆನ್ನಲ್ಲೆ ಟೀಂ ಇಂಡಿಯಾದ ಹಲವಾರು ಆಟಗಾರರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ. ವೈರಸ್‌ಗೆ ಪರೀಕ್ಷೆ ಧನಾತ್ಮಕವೆಂದು ಕಂಡು ಬಂದ ನಂತರ ಹಿರಿಯ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ತಮ್ಮ ತಂಡದೊಂದಿಗೆ ಯುಕೆಗೆ ಪ್ರಯಾಣಿಸಲು ನಿರಾಕರಿಸಿದರೆ, ಕಳೆದ ವಾರ ತಂಡವು ಲಂಡನ್‌ಗೆ ಆಗಮಿಸಿದ ಬಳಿಕ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡ ಕೋವಿಡ್ -19 ಸೋಂಕಿಗೆ ಒಳಗಾಗಿದ್ದಾರೆ ಎಂದು ಟೈಮ್ಸ್ […]