ಕೇರಳ ಕ್ರೈಸ್ತ ಪ್ರಾರ್ಥನಾ ಸಭೆಯಲ್ಲಿ ಬಾಂಬ್ ಸ್ಪೋಟ ಪ್ರಕರಣ: ಟಿಫಿನ್ ಬಾಕ್ಸ್ ನಲ್ಲಿ ಐಇಡಿ ಬಳಸಿ ಸ್ಪೋಟ; ಕೊಚ್ಚಿ ವ್ಯಕ್ತಿಯೊಬ್ಬನಿಂದ ಕೃತ್ಯ
ಎರ್ನಾಕುಲಂ: ಇಲ್ಲಿನ ಕಲಮಸ್ಸೇರಿಯ ಕನ್ವೆಂಷನ್ ಸೆಂಟರಿನಲ್ಲಿ ಕ್ರೈಸ್ತರ ಯಹೋವನ ಸಾಕ್ಷಿ ಪ್ರಾರ್ಥನಾ ಸಭೆಯಲ್ಲಿ ಭಾನುವಾರದಂದು ಸರಣಿ ಸ್ಪೋಟವು ದೇಶವನ್ನೇ ಬೆಚ್ಚಿ ಬೀಳಿಸಿದೆ. ಸ್ಫೋಟದಲ್ಲಿ ಗಾಯಗೊಂಡ 50 ಜನರ ಪೈಕಿ 12 ವರ್ಷದ ಬಾಲಕಿಯೊಬ್ಬಳು ಕಲಮಸ್ಸೆರಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಕೇರಳದ ಎರ್ನಾಕುಲಂ ಜಿಲ್ಲೆಯ ಲಿಬಿನಾ ಎಂಬ ಬಾಲಕಿಯ ದೇಹದಲ್ಲಿ ಶೇಕಡ 95 ರಷ್ಟು ತೀವ್ರ ಸುಟ್ಟಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ವೆಂಟಿಲೇಟರ್ ಸಪೋರ್ಟ್ ನಲ್ಲಿ ಇರಿಸಲಾಗಿತ್ತು. ಇದಕ್ಕೂ ಮುನ್ನ ಇಬ್ಬರು ಮಹಿಳೆಯರು ಮೃತಪಟ್ಟಿದ್ದರು. ಸ್ಫೋಟಕ್ಕೆ ಸುಧಾರಿತ […]