ಉಡುಪಿ: ಇಂದಿನಿಂದ ಮಲಬಾರ್ ಗೋಲ್ಡ್ ಶಾಖೆಯಲ್ಲಿ ಆರ್ಟಿಸ್ಟ್ರಿ ಕಲಾತ್ಮಕ ಚಿನ್ನಾಭರಣಗಳ ಪ್ರದರ್ಶನ- ಮಾರಾಟ

ಉಡುಪಿ: ಇಲ್ಲಿನ ಗೀತಾಂಜಲಿ ಶೋಪರ್ ಸಿಟಿ ಕಟ್ಟಡದಲ್ಲಿರುವ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಸಂಸ್ಥೆಯಲ್ಲಿ ಆಯೋಜಿಸಲಾದ ಒಂಭತ್ತು ದಿನಗಳ ಆರ್ಟಿಸ್ಟ್ರಿ ಬ್ರಾಂಡೆಡ್ ಜುವೆಲ್ಲರಿ ಶೋ ಕಾರ್ಯಕ್ರಮವು ಶನಿವಾರ ಉದ್ಘಾಟನೆಗೊಂಡಿತು. ಮಹೇಶ್ ಬೆಟ್ಟಿನ್, ಆಶಾ ಅಮೀನ್ ಮಲ್ಪೆ,ಬಿಂದು ತಂಗಪ್ಪನ್ ಅವರು ಕ್ರಮವಾಗಿ ಎರಾ, ಡಿವೈನ್ ಚಿನ್ನಾಭರಣ, ವಜ್ರಾಭರಣಗಳನ್ನು ಅನಾವರಣಗೊಳಿಸಿ ಸಂಸ್ಥೆಗೆ ಶುಭ ಹಾರೈಸಿದರು. ಉಡುಪಿ ಶೋರೂಮ್ ಮುಖ್ಯಸ್ಥ ಹಫೀಝ್ ರೆಹಮಾನ್ ಮಾತನಾಡಿ, ಸುಕ್ಷ್ಮಾತಿ ಸೂಕ್ಷ್ಮ ಕುಸುರಿ ಕೆಲಸಗಳಿಂದ ನಿರ್ಮಿತ ಚಿನ್ನಾಭರಣಗಳು ಕುಶಲಕರ್ಮಿಗಳ ಕೌಶಲ್ಯ ವನ್ನು ಪ್ರತಿಪಾದಿಸುತ್ತದೆ. ಆರ್ಟಿಸ್ಟ್ರಿ ಬ್ರಾಂಡೆಡ್ […]