ನೀಟ್ 2022: ಎಕ್ಸ್ ಪರ್ಟ್ ಕಾಲೇಜಿನ ಶೇ.93ರಷ್ಟು ವಿದ್ಯಾರ್ಥಿಗಳಿಗೆ ವೈದ್ಯಕೀಯ ಪ್ರವೇಶ
ಮಂಗಳೂರು: ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕಾಗಿ ನಡೆದ ಅಖಿಲ ಭಾರತ ಮಟ್ಟದ ನೀಟ್ ಪ್ರವೇಶ ಪರೀಕ್ಷೆಯಲ್ಲಿ ಮಂಗಳೂರಿನ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಆದಿತ್ಯ ಕಾಮತ್ ಅಮ್ಮೇಂಬಳ ಅಖಿಲ ಭಾರತ ಮಟ್ಟದಲ್ಲಿ 28ನೇ ರ‍್ಯಾಂಕ್ ಪಡೆಯುವ ಮೂಲಕ ಅಭೂತಪೂರ್ವ ಸಾಧನೆ ಮಾಡಿದ್ದಾರೆ. ಒಟ್ಟು ಕಾಲೇಜಿನ 1168 ವಿದ್ಯಾರ್ಥಿಗಳಲ್ಲಿ 1094ರಷ್ಟು ಅಂದರೆ ಶೇ. 93.66ರಷ್ಟು ವಿದ್ಯಾರ್ಥಿಗಳು ವೈದ್ಯಕೀಯ ಪ್ರವೇಶಕ್ಕೆ ಅರ್ಹತೆ ಪಡೆದುಕೊಂಡಿದ್ದಾರೆ. ಕಾಲೇಜಿನ 720ರಲ್ಲಿ 705 ಅಂಕ ಪಡೆದ ಆದಿತ್ಯ ಕಾಮತ್ ಅಮ್ಮೇಂಬಳ ಸಾಮಾನ್ಯ ವಿಭಾಗದಲ್ಲಿ ಅಖಿಲ ಭಾರತ […]
ಜೆಇಇ ಮೈನ್ಸ್ ಪರೀಕ್ಷೆ: ಎಕ್ಸ್ ಪರ್ಟ್ ಪಿಯು ಕಾಲೇಜಿನ 70 ವಿದ್ಯಾರ್ಥಿಗಳಿಗೆ 95 ಪರ್ಸೆಂಟೈಲ್ ಗಿಂತ ಅಧಿಕ ಅಂಕ
ಮಂಗಳೂರು: ಎಂಜಿನಿಯರಿಂಗ್ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ ನಡೆಸುವ ಜೆಇಇ ಮೈನ್ಸ್ ದ್ವಿತೀಯ ಹಂತದ ಪರೀಕ್ಷೆಯಲ್ಲಿ ವಳಚ್ಚಿಲ್ ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನ ಮತ್ತು ಕೊಡಿಯಾಲ್‌ಬೈಲ್ ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನ 70 ವಿದ್ಯಾರ್ಥಿಗಳು 95 ಪರ್ಸೆಂಟೈಲ್‌ಗಿಂತ ಅಧಿಕ ಹಾಗೂ 146 ವಿದ್ಯಾರ್ಥಿಗಳು 90 ಪರ್ಸೆಂಟೈಲ್ ಗಿಂತ ಅಧಿಕ ಫಲಿತಾಂಶವನ್ನು ಗಳಿಸಿದ್ದಾರೆ. 6 ವಿದ್ಯಾರ್ಥಿಗಳು 99 ಪರ್ಸೆಂಟೈಲ್‌ಗಿಂತ ಅಧಿಕ, 20 ವಿದ್ಯಾರ್ಥಿಗಳು 98 ಪರ್ಸೆಂಟೈಲ್‌ಗಿಂತ ಅಧಿಕ, 39 ವಿದ್ಯಾರ್ಥಿಗಳು 97 ಪರ್ಸೆಂಟೈಲ್‌ಗಿಂತ ಅಧಿಕ, 56 ವಿದ್ಯಾರ್ಥಿಗಳು 96 […]