ದ್ವಿತೀಯ ಪಿಯುಸಿ ಫಲಿತಾಂಶ- ಮಂಗಳೂರಿನ ಎಕ್ಸ್ಪರ್ಟ್ ಕಾಲೇಜಿನ ನಂದನ್ ಮತ್ತು ಸಮನ್ಯೂ ರಾಜ್ಯಕ್ಕೆ ದ್ವಿತೀಯ

ಮಂಗಳೂರು: ಪದವಿ ಪೂರ್ವ ಶಿಕ್ಷಣ ಮಂಡಳಿ ನಡೆಸಿದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಪರೀಕ್ಷೆಯಲ್ಲಿ ಮಂಗಳೂರಿನ ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜಿನ ನಂದನ್ ನಾಯಕ್ ಹಾಗೂ ಸಮನ್ಯೂ ಎಸ್. ಶೆಟ್ಟಿ ಅವರು 600ರಲ್ಲಿ 598 ಅಂಕಗಳನ್ನು ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಕಾಲೇಜಿನ ಇತರ ವಿದ್ಯಾರ್ಥಿಗಳಲ್ಲಿ ಐವರು ವಿದ್ಯಾರ್ಥಿಗಳು 596 ಅಂಕ, ಮೂವರು ವಿದ್ಯಾರ್ಥಿಗಳು 595 ಅಂಕ, ಐವರು ವಿದ್ಯಾರ್ಥಿಗಳು 594 ಅಂಕ, ಐವರು ವಿದ್ಯಾರ್ಥಿಗಳು 593 ಅಂಕ, ಆರು ವಿದ್ಯಾರ್ಥಿಗಳು 592 ಅಂಕ, ಆರು […]