ಕೊಡವೂರು: ಹಿರಿಯ ನಾಗರಿಕರ ಉಚಿತ ನೇತ್ರ ತಪಾಸಣಾ ಶಿಬಿರ ಸಂಪನ್ನ
ಕೊಡವೂರು: ವಾರ್ಡಿನ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿ ಇವರ ಸಹಯೋಗದಲ್ಲಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತವಾಗಿ ನೇತ್ರ ತಪಾಸಣಾ ಶಿಬಿರ ನಡೆಯಿತು. 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಒಟ್ಟು 26 ಜನರು ಕಣ್ಣಿನ ಪರೀಕ್ಷೆಯನ್ನು ನಡೆಸಿ, 13 ಜನರಿಗೆ ಶಸ್ತ್ರ ಚಿಕಿತ್ಸೆ ಹಾಗೂ 7 ಜನರಿಗೆ ಕನ್ನಡಕ ವಿತರಣೆಯನ್ನು ಮಾಡಲಾಯಿತು. ನಗರಸಭಾ ಸದಸ್ಯ ವಿಜಯ್ ಕೊಡವೂರು ಮಾತನಾಡಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿ ವತಿಯಿಂದ ಉಚಿತವಾಗಿ ನೇತ್ರ ತಪಾಸಣಾ ಶಿಬಿರವನ್ನು ಕೊಡವೂರು […]
ಹೆಮ್ಮಾಡಿ: ನ.6 ರಂದು ಮೊಗವೀರ ಯುವ ಸಂಘಟನೆಯಿಂದ ಉಚಿತ ನೇತ್ರ ತಪಾಸಣಾ ಶಿಬಿರ
ಹೆಮ್ಮಾಡಿ: ಜಿಲ್ಲಾ ಮೊಗವೀರ ಯುವ ಸಂಘಟನೆ ಇದರ ಹೆಮ್ಮಾಡಿ ಘಟಕದ ಆಶ್ರಯದಲ್ಲಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ನಿ, ಹೆಮ್ಮಾಡಿ ಇವರ ಸಹಯೋಗದೊಂದಿಗೆ ನವೆಂಬರ್ 06 ರ ಆದಿತ್ಯವಾರ ಬೆಳಿಗ್ಗೆ ಗಂಟೆ 8 ರಿಂದ ಮಧ್ಯಾಹ್ನ 2 ರವರೆಗೆ ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ಹೆಮ್ಮಾಡಿ ಇದರ ಮತ್ಸ ಜ್ಯೋತಿ […]
ಕಳತ್ತೂರಿನಲ್ಲಿಂದು ಉಚಿತ ನೇತ್ರ ತಪಾಸಣೆ ಮತ್ತು ಪೊರೆ ಶಸ್ತ್ರ ಚಿಕಿತ್ಸೆ ಶಿಬಿರ
ಕಳತ್ತೂರು: ಇಂದು ಕಳತ್ತೂರಿನ ಕುಶಲ ಶೇಖರ ಶೆಟ್ಟಿ ಇಂಟರ್ ನ್ಯಾಶನಲ್ ಆಡಿಟೋರಿಯಂ ನಲ್ಲಿ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಆಯೋಜಿಸಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆಯುವಂತೆ ಕಾರ್ಯಕ್ರಮದ ಪ್ರಾಯೋಜಕ ಶೇಖರ ಬಿ.ಶೆಟ್ಟಿ ತಿಳಿಸಿದ್ದಾರೆ.
ಬೈಕಾಡಿ: ಕೆ ಕೃಷ್ಣಮೂರ್ತಿ ಆಚಾರ್ಯ ಅಭಿಮಾನಿ ಬಳಗದ ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ
ಬೈಕಾಡಿ: ಕೆ ಕೃಷ್ಣಮೂರ್ತಿ ಆಚಾರ್ಯ ಅಭಿಮಾನಿ ಬಳಗ ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಇವರ ವತಿಯಿಂದ ಬೈಕಾಡಿ ಗಾಂಧಿನಗರ ನಾಗದೇವರು ಮತ್ತು ನಾಗಕನ್ನಿಕಾ ಅಮ್ಮನವರ ಸಾನಿಧ್ಯ, ಗೆಳೆಯರ ಬಳಗ, ನವಗ್ರಹ ಫ್ರೆಂಡ್ಸ್, ಶ್ರೀ ರಾಮ ಮಿತ್ರ ಕೂಟ ಭಜನಾ ಮಂದಿರ, ಲಕ್ಕಿ ಸ್ಟಾರ್ ಡ್ಯಾನ್ಸ್ ಗ್ರೂಪ್, ನೂರಾನಿ ಜುಮ್ಮಾ ಮಸೀದಿ, ಶ್ರೀ ಮಂಜುನಾಥೇಶ್ವರ ವಿದ್ಯಾರ್ಥಿ ಕ್ಷೇಮಾಭಿವೃದ್ದಿ ಸಂಘ, ಬೈಕಾಡಿ ಭದ್ರಗಿರಿ ಯುವಕ ಮಂಡಲ ಇವರ ಸಹಯೋಗದೊಂದಿಗೆ ಜುಲೈ 16 ರಂದು ಶನಿವಾರ ಗಾಂಧಿನಗರ […]