ಸದ್ದು ಮಾಡುತ್ತಿದೆ ಪುಷ್ಪ- 2:  ದಿ ರೂಲ್ ಟ್ರೈಲರ್ ….. ಪುಷ್ಪ ಎಲ್ಲಿದ್ದಾನೆ?

ಭಾರತೀಯ ಚಿತ್ರರಂಗದಲ್ಲಿ ಸದ್ದು ಮಾಡಿದ ಪುಷ್ಪ ಚಿತ್ರದ ಮುಂದುವರಿದ ಭಾಗ ಪುಷ್ಪ-2 : ದಿ ರೂಲ್ ಚಿತ್ರದ ಟ್ರೈಲರ್ ಅಲ್ಲು ಅರ್ಜುನ್ ಜನ್ಮದಿನದಂದು ಬಿಡುಗಡೆಯಾಗಿದ್ದು, ಭಾರೀ ಸದ್ದು ಮಾಡುತ್ತಿದೆ. ಸುಕುಮಾರ್ ಬರೆದು ನಿರ್ದೇಶಿಸಿರುವ, ಸುಕುಮಾರ್ ರೈಟಿಂಗ್ಸ್ ಸಹಯೋಗದಲ್ಲಿ ಮೈತ್ರಿ ಮೂವೀ ಮೇಕರ್ಸ್‌ನ ನವೀನ್ ಯೆರ್ನೇನಿ ಮತ್ತು ವೈ. ರವಿಶಂಕರ್ ನಿರ್ಮಿಸಿರುವ ಪುಷ್ಪ-1: ದಿ ರೈಸ್ ಪ್ಯಾನ್ ಇಂಡಿಯಾ ಸಿನಿಮಾವಾಗಿ ನಿರೀಕ್ಷೆಗೂ ಮೀರಿ ಯಶಸ್ಸು ಕಂಡಿತ್ತು. ಅಲ್ಲು ಅರ್ಜುನ್, ಫಹಾದ್ ಫಾಸಿಲ್, ರಶ್ಮಿಕಾ ಮಂದಣ್ಣ, ಧನುಂಜಯ್, ರಾವ್ ರಮೇಶ್, […]

ಕೆಜಿಎಫ್ ಬ್ಯಾನರ್, ಲೂಸಿಯಾ ಡೈರೆಕ್ಟರ್ ಜೊತೆಗೂಡಿದ ಫಹಾದ್ ಫಾಸಿಲ್: ಅ.9 ರಂದು ಸೆಟ್ಟೇರಲಿದೆ ‘ಧೂಮಮ್’

ಕೆಜಿಎಫ್ ಸರಣಿಯ ಭರ್ಜರಿ ಯಶಸ್ಸಿನ ನಂತರ, ಫಹದ್ ಫಾಸಿಲ್ ನಾಯಕರಾಗಿ ‘ಧೂಮಮ್’ ಎಂಬ ಹೊಸ ಚಲನಚಿತ್ರವನ್ನು ನಿರ್ಮಿಸುವ ಬಗ್ಗೆ ಹೊಂಬಾಳೆ ಫಿಲಂಸ್ ಟ್ವಿಟರ್ ನಲ್ಲಿ ಘೋಷಿಸಿದೆ. ಹೊಂಬಾಳೆ ಫಿಲಂಸ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಧೂಮಮ್ ಚಿತ್ರದ ಮೊದಲ ಪೋಸ್ಟರ್ ಅನ್ನು ಬಿಡುಗಡೆ ಮಾಡಿದೆ. ಥ್ರಿಲ್ಲರ್ ಕಥೆ ಹೊಂದಿರುವ ಚಿತ್ರವನ್ನು ಈ ಹಿಂದೆ ಲೂಸಿಯಾ ಮತ್ತು ಯು-ಟರ್ನ್ ಚಿತ್ರಗಳನ್ನು ಬರೆದು, ನಿರ್ದೇಶಿಸಿದ್ದ ಪವನ್ ಕುಮಾರ್ ನಿರ್ದೇಶನ ಮಾಡಲಿದ್ದಾರೆ. ಧೂಮಮ್ ಚಿತ್ರದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತೆ ಅಪರ್ಣಾ ಬಾಲಮುರಳಿ ನಾಯಕಿಯಾಗಿದ್ದಾರೆ. […]

‘ಪುಷ್ಪ 2’ ಚಿತ್ರದ ಚಿತ್ರಕಥೆ ಬರೆಯಲು ಆರಂಭ: ಆಗಸ್ಟ್ ನಲ್ಲಿ ಚಿತ್ರೀಕರಣಕ್ಕೆ ಚಿತ್ರತಂಡ ಸಜ್ಜು!

ಹೈದರಾಬಾದ್: ಅಲ್ಲು ಅರ್ಜುನ್, ಫಹಾದ್ ಫಾಸಿಲ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ‘ಪುಷ್ಪ: ದಿ ರೈಸ್’ ಚಿತ್ರದ ಯಶಸ್ಸಿನ ನಂತರ, ಎಲ್ಲರ ಕಣ್ಣುಗಳು ಈಗ ಅದರ ಭಾಗ ಎರಡರ ಮೇಲೆ ನೆಟ್ಟಿದೆ. ಮೂಲಗಳ ಪ್ರಕಾರ ‘ಪುಷ್ಪಾ: ದಿ ರೂಲ್‌’ನ ಚಿತ್ರಕಥೆ ಇನ್ನೂ ಬರವಣಿಗೆಯ ಹಂತದಲ್ಲಿದೆ. ಸುಕುಮಾರ್ ಮತ್ತು ಅವರ ಸಿಬ್ಬಂದಿ ಆಗಸ್ಟ್‌ನಲ್ಲಿ ಚಿತ್ರೀಕರಣವನ್ನು ಪ್ರಾರಂಭಿಸುವ ಗುರಿಯನ್ನು ಹೊಂದಿದ್ದಾರೆ. ಕಥಾ ಲೇಖಕ ಸುಕುಮಾರ್ ಆರೋಗ್ಯ ಸ್ಥಿತಿಯ ಕಾರಣದಿಂದಾಗಿ ಚಿತ್ರ ಕಥೆ ಬರೆಯಲು ಸಾಕಷ್ಟು ಸಮಯ ತೆಗೆದುಕೊಂಡಿರುವುದರಿಂದಾಗಿ ಚಿತ್ರೀಕರಣ ಪ್ರಾರಂಭಿಸುವ […]