ಬ್ರಹ್ಮಾವರ: ಎಡಬೆಟ್ಟಿನಲ್ಲಿ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ
ಬ್ರಹ್ಮಾವರ: ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ವತಿಯಿಂದ ಬ್ರಹ್ಮಾವರ ತಾಲೂಕು ಮೂಡಹಡು ಗ್ರಾಮದ ಎಡಬೆಟ್ಟು ಪ್ರದೇಶದಲ್ಲಿ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರದ ಸ್ವಾಮ್ಯದ ನಿಗಮ/ ಉದ್ಯಮ ಅಥವಾ ಕಂಪೆನಿಗಳು ಅಥವಾ ಗ್ರಾಮ ಪಂಚಾಯತಿಗಳು, ನಗರ ಸ್ಥಳೀಯ ಸಂಸ್ಥೆಗಳು, ಸಂಘಗಳು, ತಾಲೂಕು ಕೃಷಿ ಪ್ರಾಥಮಿಕ ಸಂಘಗಳು, ಸಹಕಾರ ಮಾರಾಟ ಸಂಘಗಳು, ಪ್ರಾಥಮಿಕ ಕೃಷಿ ಸಹಕಾರ ಸಂಘ ಅಥವಾ ವಿ.ಎಸ್.ಎಸ್.ಎನ್, ಹಾಪ್‌ಕಾಮ್ಸ್, ನೋಂದಾಯಿತ ಸಹಕಾರ ಸಂಘಗಳು, ನೋಂದಾಯಿತ ಪ್ರಾಥಮಿಕ ಗ್ರಾಹಕ ಸಹಕಾರ ಸಂಘ, […]
ನಿಟ್ಟೂರು ಅಡ್ಕದಕಟ್ಟೆ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ವಿತರಣೆ ಪ್ರಾರಂಭ
ಉಡುಪಿ: ಉಡುಪಿ ತಾಲೂಕಿನ ನಗರ ವ್ಯಾಪ್ತಿಯ ಗುಂಡಿಬೈಲು ಹಾಗೂ ಅಂಬಾಗಿಲು ಪ್ರದೇಶದ ಪಡಿತರದಾರರಿಗೆ ಅನುಕೂಲವಾಗುವಂತೆ ನಿಟ್ಟೂರು ಗ್ರಾಮದ ಅಡ್ಕದಕಟ್ಟೆಯ ಶ್ರೀ ಗುರು ರಾಘವೇಂದ್ರ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಇಲ್ಲಿ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲಾಗಿದ್ದು, ಗುಂಡಿಬೈಲು ಹಾಗೂ ಅಂಬಾಗಿಲು ಪ್ರದೇಶದ ಪಡಿತರದಾರರು ಜನವರಿ ತಿಂಗಳಿಂದ ಸದ್ರಿ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರವನ್ನು ಪಡೆಯಬಹುದಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಕಳ: ನೂರಾಲ್‌ಬೆಟ್ಟುವಿನಲ್ಲಿ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ
ಕಾರ್ಕಳ: ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ವತಿಯಿಂದ ಕಾರ್ಕಳ ತಾಲೂಕು ನೂರಾಲ್‌ಬೆಟ್ಟು ಪ್ರದೇಶದಲ್ಲಿ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರದ ಸ್ವಾಮ್ಯದ ನಿಗಮ/ ಉದ್ಯಮ ಅಥವಾ ಕಂಪೆನಿಗಳು ಅಥವಾ ಗ್ರಾಮ ಪಂಚಾಯತಿಗಳು, ನಗರ ಸ್ಥಳೀಯ ಸಂಸ್ಥೆಗಳು, ತಾಲೂಕು ಕೃಷಿ ಪ್ರಾಥಮಿಕ ಸಂಘಗಳು, ಸಹಕಾರ ಮಾರಾಟ ಸಂಘಗಳು, ಪ್ರಾಥಮಿಕ ಕೃಷಿ ಸಹಕಾರ ಸಂಘ ಅಥವಾ ವಿ.ಎಸ್.ಎಸ್.ಎನ್, ಹಾಪ್‌ಕಾಮ್ಸ್, ನೋಂದಾಯಿತ ಸಹಕಾರ ಸಂಘಗಳು, ನೋಂದಾಯಿತ ಪ್ರಾಥಮಿಕ ಗ್ರಾಹಕ ಸಹಕಾರ ಸಂಘ, ಲ್ಯಾಂಪ್ಸ್ ಆದಿವಾಸಿಗಳ ವಿವಿದ್ಧೋದ್ದೇಶ […]