ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸನ್ನದುದಾರರಿಂದ ಪ್ರತಿಭಟನೆ: ನಕಲಿ ಮದ್ಯ ಮಾರಾಟ ಜಾಲದಿಂದ ಸನ್ನದುದಾರರಿಗೆ ಅಪಾರ ನಷ್ಟ- ಗೋವಿಂದರಾಜ್ ಹೆಗ್ಡೆ

ಉಡುಪಿ: ರಾಜ್ಯದಲ್ಲಿ ನಕಲಿ ಮದ್ಯ ಮಾರಾಟದ ಹಾವಳಿ ಹೆಚ್ಚಾಗಿದ್ದು, ಇದರಿಂದ ಸರ್ಕಾರದ ಖಜಾನೆಗೆ ಹಾಗೂ ಸನ್ನದುದಾರರಿಗೆ ಅಪಾರ ನಷ್ಟ ಆಗುತ್ತಿದೆ ಎಂದು ಫೆಡರೇಶನ್ ಆಪ್ ವೈನ್ ಮರ್ಚಂಟ್ಸ್ ಅಸೋಸಿಯೇಶನ್ ಕರ್ನಾಟಕ ಇದರ ಪ್ರಧಾನ ಕಾರ್ಯದರ್ಶಿ ಹಾಗೂ ಉಡುಪಿ ಜಿಲ್ಲಾ ವೈನ್ ಮರ್ಚಂಟ್ಸ್ ಅಸೋಸಿಯೇಶನ್ ಅಧ್ಯಕ ಬಿ. ಗೋವಿಂದರಾಜ್ ಹೆಗ್ಡೆ ಆರೋಪಿಸಿದ್ದಾರೆ. ಸನ್ನದುದಾರರ ವಿವಿಧ ಬೇಡಿಕೆ ಈಡೇರಿಕೆ ಮತ್ತು ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ವೈನ್ ಮರ್ಚಂಟ್ಸ್ ಅಸೋಸಿಯೇಶನ್ ನೇತೃತ್ವದಲ್ಲಿ ಮಂಗಳವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು […]