ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿರುವ ರೈತರು ಭಯೋತ್ಪಾದಕರು: ಕೃಷಿ ಸಚಿವ ಬಿ.ಸಿ. ಪಾಟೀಲ್

ಕೊಪ್ಪಳ: ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿರುವ ರೈತರು ಭಯೋತ್ಪಾದಕರು‌ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ವಿವಾದಿತ ಹೇಳಿಕೆ ನೀಡಿದ್ದಾರೆ. ಕೊಪ್ಪಳದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ಪ್ರತಿಭಟನೆ ಮಾಡುವ ರೈತರು ಸಂಪೂರ್ಣ ಭಯೋತ್ಪಾದಕರು. ಧರಣಿ ನಿರತ ರೈತರಿಗೆ ಬೇರೆ ಬೇರೆ ದೇಶಗಳ ಬೆಂಬಲವಿದೆ. ಹಾಗೆ ಕಾಂಗ್ರೆಸ್​ ಕೂಡ ಬೆಂಬಲವಾಗಿ ನಿಂತಿದೆ. ವಿದೆ ಎಂದು ಆರೋಪಿಸಿದರು. ರೈತರು ಎಂದಿಗೂ ಕಾನೂನು ಕೈಗೆ ತೆಗೆದುಕೊಂಡವರಲ್ಲ. ಆದರೆ, ದೆಹಲಿ ರೈತ ಪ್ರತಿಭಟನಾಕಾರರು ಕೆಂಪುಕೋಟೆ ಬಳಿ ಹೋಗಿ ಬಾವುಟ ಹಾರಿಸಿದ್ದಾರೆ. ಇದನ್ನು […]