ಮಂಗಳೂರಿನ ಸಿಮ್ರಾನ್ ಇನ್‌ಸ್ಟಿಟ್ಯೂಟ್‌ನ ಸಜೀಲಾ ಕೋಲಾ ಅವರಿಗೆ ಇಂಟರ್ನ್ಯಾಷನಲ್ ಐಕಾನಿಕ್ ಅವಾರ್ಡ್ಸ್ ಜೀವಮಾನ ಸಾಧನೆ ಪ್ರಶಸ್ತಿ

ಮುಂಬೈ: ಸಿಮ್ರಾನ್ ಇನ್‌ಸ್ಟಿಟ್ಯೂಟ್‌ನ ಪ್ರಧಾನ ನಿರ್ದೇಶಕಿ ಸಜೀಲಾ ಕೋಲಾ ಅವರಿಗೆ ಮೊಹಮ್ಮದ್ ನಾಗಮಾನ್ ಲತೀಫ್ ಪ್ರಾರಂಭಿಸಿದ ಇಂಟರ್ನ್ಯಾಷನಲ್ ಐಕಾನಿಕ್ ಅವಾರ್ಡ್ಸ್ ಸೀಸನ್ 9- 2023 ರಲ್ಲಿ ನಡೆದ ಇತ್ತೀಚಿನ ಈವೆಂಟ್‌ನಲ್ಲಿ ಫ್ಯಾಶನ್ ಮತ್ತು ಸ್ಟೈಲಿಂಗ್‌ ವಿಭಾಗದಲ್ಲಿ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಲಾಗಿದೆ. ಫ್ಯಾಶನ್‌ ವಿಭಾಗದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದ ಕರ್ನಾಟಕದ ಮೊದಲ ಮಹಿಳೆ ಸಜೀಲಾ ಕೋಲಾ ಮೂರು ದಶಕಗಳಿಂದ ಫ್ಯಾಶನ್ ಉದ್ಯಮದ ಅವಿಭಾಜ್ಯ ಅಂಗವಾಗಿದ್ದಾರೆ. ಮುಂಬೈನ ಸೇಂಟ್ ಆಂಡ್ರ್ಯೂಸ್ ಆಡಿಟೋರಿಯಂನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ […]