ಹಕ್ಕಿಜ್ವರದ ಭೀತಿ: ಬಾಯ್ಲರ್ ಕೋಳಿ ಮಾಂಸದ ಬೆಲೆಯಲ್ಲಿ ಭಾರಿ ಇಳಿಕೆ

ನವದೆಹಲಿ: ದೇಶದಾದ್ಯಂತ ಹಕ್ಕಿಜ್ವರದ ಭೀತಿ ಎದುರಾಗಿದ್ದು, ಕೇರಳ, ಹರಿಯಾಣ ಹಿಮಾಚಲ ಪ್ರದೇಶ, ಮಧ್ಯಪ್ರದೇಶದಲ್ಲಿ ಹಕ್ಕಿಜ್ವರ ಪ್ರಕರಣಗಳು ದಾಖಲಾಗಿವೆ. ನೆರೆಯ ಕೇರಳದಲ್ಲಿ ರೋಗ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಹೈ ಅಲರ್ಟ್ ಘೋಷಿಸಲಾಗಿದೆ. ಹಕ್ಕಿಜ್ವರವು ಕೋಳಿ ಉದ್ಯಮದ ಮೇಲೆ ನೇರ ಪರಿಣಾಮ ಬೀರಿದ್ದು, ಕೋಳಿಗಳ ಬೆಲೆಯಲ್ಲಿ ಭಾರೀ ಕುಸಿತ ಉಂಟಾಗಿದೆ. ಇದರಿಂದ ವ್ಯಾಪಾರಸ್ಥರು ಭಾರಿ ನಷ್ಟ ಅನುಭವಿಸುವಂತಾಗಿದೆ. ಚಿಕನ್​ ಅನ್ನು ಚೆನ್ನಾಗಿ ಬೇಯಿಸಿ ತಿನ್ನುವುದರಿಂದ ಯಾವುದೇ ಸೋಂಕು ಅಥವಾ ರೋಗ ಹರಡುವುದಿಲ್ಲ ಎಂದು ವೈದ್ಯರು ಹೇಳಿದರೂ, ಹಕ್ಕಿ ಜ್ವರದ ಭೀತಿಯಿಂದ […]