ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ಹಳೆ ವಿದ್ಯಾರ್ಥಿನಿ ಗಾಂಧಿ-ಕಿಂಗ್ ಫೆಲೋಶಿಪ್‌ಗೆ ಆಯ್ಕೆ
ಮಣಿಪಾಲ: ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ನ ಹಳೆಯ ವಿದ್ಯಾರ್ಥಿನಿ ಲಾವಣ್ಯ ಎನ್ ಕೆ ಅಮೆರಿಕಾದ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ವ್ಯವಹಾರಗಳ ಬ್ಯೂರೋ ಕೊಡಮಾಡುವ ಪ್ರತಿಷ್ಠಿತ ಗಾಂಧಿ-ಕಿಂಗ್ ಫೆಲೋಶಿಪ್‌ಗೆ ಆಯ್ಕೆಯಾಗಿದ್ದಾರೆ. ಶೀಘ್ರದಲ್ಲೇ ಅಮೆರಿಕೆಯ ಅಲಬಾಮಾ ವಿಶ್ವವಿದ್ಯಾಲಯಕ್ಕೆ ಪ್ರಯಾಣಿಸಲಿರುವ ಇವರು ಫೆಲೋಶಿಪ್‌ಗೆ ಆಯ್ಕೆಯಾದ ಹತ್ತು ಭಾರತೀಯರಲ್ಲಿ ಒಬ್ಬರು ಮತ್ತು ಕರ್ನಾಟಕದಿಂದ ಆಯ್ಕೆಯಾದ ಏಕ ಮಾತ್ರ ವಿದ್ಯಾರ್ಥಿನಿಯಾಗಿದ್ದರೆ. ಲಾವಣ್ಯ ಏನ್ ಕೆ 2019-21 ನೇ ಸಾಲಿನ ಇಕೋಸಾಫಿಕಲ್ ಎಸ್ಥೆಟಿಕ್ಸ್ ಸ್ನಾತಕ್ಕೋತ್ತರ ಪದವಿಯ ವಿದ್ಯಾರ್ಥಿಯಾಗಿದ್ದು, ಪ್ರಸ್ತುತ […]