ಮೊದಲ ಟಿ ಟ್ವೆಂಟಿ: ಆಸೀಸ್ ಗೆ 162 ರನ್ ಗಳ ಗುರಿ ನೀಡಿದ ಭಾರತ
ಮನುಕಾ ಓವಲ್: ಇಲ್ಲಿ ನಡೆದ ಆಸ್ಟ್ರೇಲಿಯಾದ ಎದುರಿನ ಮೊದಲ ಟಿ ಟ್ವೆಂಟಿ ಪಂದ್ಯದಲ್ಲಿ ಆರಂಭಿಕ ಆಟಗಾರ ಕೆಎಲ್ ರಾಹುಲ್ (51) ಅರ್ಧಶತಕ ಹಾಗೂ ಕೊನೆಯ ಹಂತದಲ್ಲಿ ರವೀಂದ್ರ ಜಡೇಜ (44*) ಬಿರುಸಿನ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 161 ಮೊತ್ತವನ್ನು ಭಾರತ ಕಲೆ ಹಾಕಿದೆ. ಟಾಸ್ ಸೋತು ಬ್ಯಾಟಿಂಗ್ ಇಳಿದ ಟೀಮ್ ಇಂಡಿಯಾದ ಆರಂಭ ಉತ್ತಮವಾಗಿರಲಿಲ್ಲ. ಏಕದಿನ ಸರಣಿಯಲ್ಲಿ ಉತ್ತಮ ನಿರ್ವಹಣೆ ನೀಡಿದ ಅನುಭವಿ ಶಿಖರ್ ಧವನ್ ಕೇವಲ ಒಂದು ರನ್ […]