ಮಲ್ಪೆ ಮೀನುಗಾರರ ಉತ್ಪಾದಕರ ಕಂಪನಿಯ ವಾರ್ಷಿಕ ಸಾಮಾನ್ಯ ಸಭೆ; ಷೇರು ಪತ್ರ ವಿತರಣಾ ಕಾರ್ಯಕ್ರಮ

ಮಲ್ಪೆ: ಕರ್ನಾಟಕ ಸರಕಾರ, ಜಲಾನಯನ ಅಭಿವೃದ್ದಿ ಇಲಾಖೆ, ಮೀನುಗಾರಿಕಾ ಇಲಾಖೆ ಹಾಗೂ ಸ್ಕಾಡ್ವೆಸ್ ಸಂಸ್ಥೆ ಶಿರಸಿ ಇದರ ಸಹಯೋಗದೊಂದಿಗೆ ರಚಿಸಲ್ಪಟ್ಟ ಮಲ್ಪೆ ಮೀನುಗಾರರ ಉತ್ಪಾದಕರ ಕಂಪನಿಯ 2022-23 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಭೆ ಮತ್ತು ಷೇರು ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮವು ಸೆ.22 ರಂದು ಮಲ್ಪೆ ಮಲ್ಪೆ ಮೀನುಗಾರರ ಸಂಘದ ಸಮುದಾಯ ಭವನದಲ್ಲಿ ಜರುಗಿತು. ಶಾಸಕ ಯಶ್ ಪಾಲ್ ಸುವರ್ಣ ಕಾರ್ಯಕ್ರಮವನ್ನುದ್ಘಾಟಿಸಿ ಷೇರು ಪತ್ರ ವಿತರಿಸಿ ಮಾತನಾಡಿ, ಮೀನುಗಾರರಿಂದ ಮೀನುಗಾರರಿಗೋಸ್ಕರ ರಚಿಸಲಾದ ಕಂಪನಿ ಇದಾಗಿದ್ದು, […]