ಉಡುಪಿ ನಗರ ಮಹಿಳಾ ಹೈಟೆಕ್ ಮೀನು ಮಾರುಕಟ್ಟೆಗೆ ಶಾಸಕ ಯಶ್‍ಪಾಲ್ ಸುವರ್ಣ ಭೇಟಿ; ಮೀನುಗಾರ ಮಹಿಳೆಯರ ಬೇಡಿಕೆ ಈಡೇರಿಕೆ ಭರವಸೆ

ಉಡುಪಿ: ಉಡುಪಿ ನಗರ ಮಹಿಳಾ ಹೈಟೆಕ್ ಮೀನು ಮಾರುಕಟ್ಟೆಗೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್‍ಪಾಲ್ ಸುವರ್ಣ ಅವರು ಉಡುಪಿ ನಗರಸಭೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಮೀನುಗಾರ ಮಹಿಳೆಯರಿಂದ ಮನವಿಯನ್ನು ಸ್ವೀಕರಿಸಿ ಮೀನುಗಾರ ಮಹಿಳೆಯರ ಅಗತ್ಯ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದರು. ಮೀನು ಮಾರುಕಟ್ಟೆಯಲ್ಲಿ ಹೋಲ್‍ಸೇಲ್ ಮೀನು ವ್ಯಾಪಾರ ಮಾಡುವ ಸ್ಥಳದಲ್ಲಿ ಗೋಡೆ ಬಿರುಕು ಬಿಟ್ಟಿದ್ದು, ಮಳೆಗಾಲದಲ್ಲಿ ನೀರು ಸೋರುತ್ತಿದೆ ಹಾಗೂ ಪ್ರಾಂಗಣದಲ್ಲಿ ನೀರು ನಿಲ್ಲುವುದನ್ನು ತಡೆಗಟ್ಟುವುದು, ಶೌಚಾಲಯ ಮತ್ತು ಅದರ ಪಿಟ್ ನ್ನು ವಿಸ್ತಾರಗೊಳಿಸುವುದು, ಮೀನು […]