ಜಿಲ್ಲಾ ಮೀನುಗಾರಿಕಾ ನಿಯೋಗದಿಂದ ಕೇಂದ್ರ ಸಚಿವರ ಭೇಟಿ: ಮೀನುಗಾರರ ವಿವಿಧ ಬೇಡಿಕೆಗಳಿಗೆ ಮನವಿ
ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾದ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಕರ್ನಾಟಕ ಕರಾವಳಿ ಮೀನುಗಾರರ ಕ್ರಿಯಾ ಸಮಿತಿ ನಿಯೋಗ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ. ಎಲ್. ಸಂತೋಷ್ ಹಾಗೂ ಕೇಂದ್ರ ಸರ್ಕಾರದ ಮೀನುಗಾರಿಕೆ ಮತ್ತು ಪಶುಸಂಗೋಪನೆ ಇಲಾಖೆ ಸಚಿವ ಪರ್ಶೋತ್ತಮ್ ರೂಪಾಲರವರನ್ನು ದೆಹಲಿಯಲ್ಲಿ ಭೇಟಿಯಾಗಿ ಕರಾವಳಿ ಕರ್ನಾಟಕದ ಮೀನುಗಾರರ ವಿವಿಧ ಬೇಡಿಕೆಗಳ ಬಗ್ಗೆ ಮನವಿ […]