ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಫಿಟ್ ಇಂಡಿಯಾ ಫ್ರೀಡಂ ಓಟ- ಅಭಿಯಾನ
ಶಿರ್ವ: ಆಜಾದಿ ಕಾ ಅಮೃತ್ ಮಹೋತ್ಸವವನ್ನು ಆಚರಿಸಲು, ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ವತಿಯಿಂದ ಫಿಟ್ ಇಂಡಿಯಾ ಫ್ರೀಡಮ್ ರನ್ 2.0 ರ ಅಭಿಯಾನಕ್ಕೆ ರಾಷ್ಟ್ರವ್ಯಾಪಿ ಚಾಲನೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಅಕ್ಟೋಬರ್ 2 ರವರೆಗೆ, ಪ್ರತಿ ಜಿಲ್ಲೆ ಮತ್ತು ಪ್ರತಿ ಹಳ್ಳಿಯ ಜನರು ಈ ಚಳವಳಿಯಲ್ಲಿ ಭಾಗವಹಿಸುತ್ತಾರೆ. ಪ್ರತಿಮನೆಯ ನಾಗರಿಕರನ್ನು ಸದೃಢವಾಗಿಡಲು ‘ಆರೋಗ್ಯವೇ ಭಾಗ್ಯ’ ಮಂತ್ರವನ್ನು ಸದಸ್ಯರು ತಪ್ಪದೇ ಪಾಲಿಸಿ, ದೈಹಿಕ ಚಟುವಟಿಕೆಯ ಮೂಲಕ ಯುವಕರು ಜನಾಂದೋಲನ ಮಾಡಬೇಕೆಂದು ಪ್ರಾಂಶುಪಾಲ ಡಾ. ಹೆರಾಲ್ಡ್ ಐವನ್ […]