ಉಡುಪಿಗೂ ಎಂಟ್ರಿಕೊಟ್ಟ ಓಮಿಕ್ರಾನ್: ರಾಜ್ಯದಲ್ಲಿ ಮತ್ತೆ ಐದು ಮಂದಿಯಲ್ಲಿ ಸೋಂಕು ಪತ್ತೆ
ಬೆಂಗಳೂರು: ಕೋವಿಡ್ ರೂಪಾಂತರಿ ತಳಿ ಓಮಿಕ್ರಾನ್ ಸೋಂಕು ಉಡುಪಿಗೂ ಎಂಟ್ರಿ ಕೊಟ್ಟಿದೆ. ಉಡುಪಿ ಜಿಲ್ಲೆಯಲ್ಲಿ 82 ವರ್ಷದ ಪುರುಷ ಮತ್ತು 72 ವರ್ಷದ ಮಹಿಳೆಯಲ್ಲಿ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಎರಡು ಸಹಿತ ರಾಜ್ಯದಲ್ಲಿ ಹೊಸದಾಗಿ ಮತ್ತೆ ಐದು ಓಮಿಕ್ರಾನ್ ಪತ್ರೆಯಾಗಿವೆ. ಧಾರವಾಡದಲ್ಲಿ 54 ವರ್ಷದ ಪುರುಷ, ಭದ್ರಾವತಿಯಲ್ಲಿ 20 ವರ್ಷದ ಯುವತಿ, ಉಡುಪಿಯಲ್ಲಿ 82 ವರ್ಷದ ಪುರುಷ ಮತ್ತು 72 […]