ಅಕ್ಕಿ ಕೇಳಿದ್ದಕ್ಕೆ ಸಾಯೋದು ಒಳ್ಳೆಯದು ಎಂದ ಸಚಿವ ಉಮೇಶ್ ಕತ್ತಿ.!

ಬೆಳಗಾವಿ: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮೆರೆಯುತ್ತಿದ್ದು, ಈ ಮಧ್ಯೆ ಆಹಾರ ಸಚಿವ ಉಮೇಶ್ ಕತ್ತಿ ನಾಲಿಗೆ ಹರಿಬಿಡುವ ಮೂಲಕ ಜನರ ಆಕ್ರೋಶಕ್ಕೆ ಕಾರಣರಾಗಿದ್ದಾರೆ. ಪಡಿತರ ಅಕ್ಕಿ ಕಡಿತಗೊಳಿಸಿರುವುದಕ್ಕೆ ಸಂಬಂಧಿಸಿ ರೈತ ಸಂಘ ಗದಗ ಜಿಲ್ಲೆಯ ಕುರ್ತಕೋಟೆ ಗ್ರಾಮದ ಕಾರ್ಯಕರ್ತ ಈಶ್ವರ ಆರ್ಯರ ಅವರು ಸಚಿವ ಕತ್ತಿಗೆ ಕರೆ ಮಾಡಿ ಪ್ರಶ್ನಿಸಿದ್ದಾರೆ. ಇದಕ್ಕೆ ಸಚಿವರು, ಉತ್ತರ ಕರ್ನಾಟಕದಲ್ಲಿ ಅಕ್ಕಿ ಜೊತೆಗೆ ಜೋಳ ಕೊಡ್ತೀವಿ. ಲಾಕ್‍ಡೌನ್ ಸಂದರ್ಭದಲ್ಲಿ 5 ಕೆಜಿ ಅಕ್ಕಿ ಕೇಂದ್ರ ಸರ್ಕಾರ ಕೊಡುತ್ತದೆ. ಮುಂದಿನ ತಿಂಗಳಿನಿಂದ ಅಕ್ಕಿ […]