ದೇವಸ್ಥಾನಗಳಿಗೆ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ
ಉಡುಪಿ: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ ಅಧಿನಿಯಮ ದನ್ವಯ ಹಾಗೂ ಜಿಲ್ಲಾ ಧಾರ್ಮಿಕ ಪರಿಷತ್‌ನ ಸಭೆಯ ನಿರ್ಣಯದಂತೆ ಜಿಲ್ಲೆಯಲ್ಲಿರುವ ಬಿ ಪ್ರವರ್ಗ 4 ಮತ್ತು ಸಿ ಪ್ರವರ್ಗದ 76 ಅಧಿಸೂಚಿತ ಸಂಸ್ಥೆಗಳು, ದೇವಸ್ಥಾನಗಳಿಗೆ ವ್ಯವಸ್ಥಾಪನಾ ಸಮಿತಿಯನ್ನು ಮೂರು ವರ್ಷಗಳ ಅವಧಿಗೆ ರಚಿಸಲು ಭಕ್ತಾಧಿಗಳು, ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಸಿ ಪ್ರವರ್ಗದ ದೇವಸ್ಥಾನಗಳು – ಉಡುಪಿ ತಾಲೂಕಿನ ಉದ್ಯಾವರದ ಶ್ರೀ ಬ್ರಹ್ಮೇಶ್ವರ ಮಹಾಲಿಂಗೇಶ್ವರ ದೇವಸ್ಥಾನ, ಶ್ರೀ ಸಿದ್ಧಿ ವಿನಾಯಕ ದೇವಸ್ಥಾನ, ಪಿತ್ರೋಡಿ ಶ್ರೀ […]