ಡಿಜೆ ಹಳ್ಳಿ ಗಲಭೆ ಪ್ರಕರಣ: ಮಾಜಿ ಮೇಯರ್ ಸಂಪತ್ ರಾಜ್ ಬಂಧನ

ಬೆಂಗಳೂರು: ಬೆಂಗಳೂರಿನ ಡಿ.ಜೆ. ಹಳ್ಳಿ ಗಲಭೆ ಪ್ರಕರಣ ಹಾಗೂ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ರನ್ನು ಕಡೆಗೂ ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಸಂಪತ್ ರಾಜ್ ನನ್ನು ನಿನ್ನೆ ರಾತ್ರಿ ಪೊಲೀಸರು ಬಂಧನ ಮಾಡಿದ್ದಾರೆ. ಮಂಗಳವಾರವಷ್ಟೇ ಸಂಪತ್ ರಾಜ್ ಆಪ್ತ ರಿಯಾಜುದ್ದೀನ್ ರನ್ನು ಸಿಸಿಬಿ ಪೊಲೀಸರು ಬಂಧಿಸಿ ಆತ ನೀಡಿದ ಸುಳಿವಿನ ಮಾಹಿತಿ ಆಧರಿಸಿ ದಾಳಿ ನಡೆಸಿದ […]