ಫಾರ್ಚ್ಯೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್ ನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

ಮಾಬುಕಳ: ಫಾರ್ಚ್ಯೂನ್ ಅಕಾಡೆಮಿ ಆಂಡ್ ಚಾರಿಟೇಬಲ್ ಟ್ರಸ್ಟ್(ರಿ) ಆಡಳಿತಕ್ಕೊಳಪಟ್ಟ ಫಾರ್ಚ್ಯೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್ ನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆಯು ನ.20 ರಂದು ಜರಗಿತು. ಮುಖ್ಯ ಅತಿಥಿಯಾಗಿ ಆಲ್ವಾಸ್ ಆಯುರ್ವಾಡ ಕಾಲೇಜಿನ ರಸಶಾಸ್ತ್ರ ವಿಭಾಗ್ದ ಪ್ರಾಧ್ಯಾಪಕ ಡಾ. ಬಿ ವಿಜಯಚಂದ್ರ ಶೆಟ್ಟಿ ಭಾಗವಹಿಸಿ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿ, ನಾಯಕತ್ವವನ್ನು ಮೈಗೂಡಿಸಿಕೊಂಡು ತನ್ನ ಏಳಿಗೆಯೊಂದಿಗೆ ಇತರರ ಏಳಿಗೆಗೆ ಪಾತ್ರರಾಗಿ ಸಂಸ್ಥೆ ಹಾಗೂ ಸಮಾಜದ ಸರ್ವತೋಮುಖ ಶ್ರೇಯಸ್ಸಿಗೆ ಕಾರಣರಾಗಬೇಕು ಎಂದರು. ಕಾಲೇಜಿನ ಅಧ್ಯಕ್ಷ ತಾರನಾಥ್ ಶೆಟ್ಟಿ ಕಾರ್ಯಕ್ರಮದ […]

ಫಾರ್ಚ್ಯೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್ ನಲ್ಲಿ ಪದವಿ ಪ್ರಧಾನ ಸಮಾರಂಭ

ಬ್ರಹ್ಮಾವರ: ಫಾರ್ಚ್ಯೂನ್ ಅಕಾಡೆಮಿಕ್ ಎಂಡ್ ಚಾರಿಟೇಬಲ್ ಟ್ರಸ್ಟ್(ರಿ) ಇದರ ಆಡಳಿತಕೊಳಪಟ್ಟ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್ ಇದರ ವಿದ್ಯಾರ್ಥಿಗಳ ಪದವಿ ಪ್ರದಾನ ಸಮಾರಂಭವು ಸೆ.30 ರಂದು ಜರುಗಿತು. ಸಮಾರಂಭದ ಮುಖ್ಯ ಅತಿಥಿಯಾಗಿ ಉಡುಪಿ ಸರಕಾರಿ ಆಸ್ಪತ್ರೆಯ ಅರಿವಳಿಕೆ ತಜ್ಞ ಡಾ. ಗಣಪತಿ ಹೆಗ್ಡೆ ಆಗಮಿಸಿ, ಬಿ.ಎಸ್.ಸಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರವನ್ನು ನೀಡಿ ಶುಭ ಕೋರಿದರು. ಸಾಮಾಜಿಕ ಹಾಗೂ ಶೈಕ್ಷಣಿಕ ಸಂಸ್ಥೆ ಹಂಗಾರಕಟ್ಟೆ ಇದರ ಕಾರ್ಯದರ್ಶಿ ಹೆಚ್. ಇಬ್ರಾಹಿಂ ಸಾಹೇಬ್ ಆಗಮಿಸಿ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳಿಗೆ […]

ಫಾರ್ಚೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್ ನಲ್ಲಿ ವಾರ್ಷಿಕ ಕ್ರೀಡೋತ್ಸವ

ಬ್ರಹ್ಮಾವರ: ಫಾರ್ಚೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್ ನ ವಾರ್ಷಿಕ ಕ್ರೀಡೋತ್ಸವವು ಮೇ 25 ರಂದು ಜರುಗಿತು. ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ಬಿನ ಅಧ್ಯಕ್ಷ ಚಂದ್ರಶೇಖರ್ ಹೆಗ್ಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭಕೋರಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಫಾರ್ಚೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್ ನ ಅಧ್ಯಕ್ಷ ತಾರನಾಥ್ ಶೆಟ್ಟಿ ವಹಿಸಿದ್ದರು. ಹಂಗಾರಕಟ್ಟೆ ಚೇತನಾ ಹೈಸ್ಕೂಲಿನ ಕಾರ್ಯದರ್ಶಿ ಹೆಚ್. ಇಬ್ರಾಹಿಂ ಸಾಹೆಬ್ ಧ್ವಜಾರೋಹಣ ಮಾಡಿದರು. ಚೇತನಾ ಹೈಸ್ಕೂಲಿನ ಅಧ್ಯಕ್ಷ ಬಿ.ಭರತ್ ಕುಮಾರ್ ಶೆಟ್ಟಿ ಕ್ರೀಡಾ ಜ್ಯೋತಿ ಬೆಳಗಿದರು. ಅತಿಥಿಗಳಾಗಿ ಚೇತನಾ […]