ವೈದ್ಯಕೀಯ ಕ್ಷೇತ್ರದ ಕನಸುಗಳನ್ನು ಸಾಕಾರಗೊಳಿಸುವ ಫಾರ್ಚೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್

ಕುಂದಾಪುರ: ವೈದ್ಯಕೀಯ ಕ್ಷೇತ್ರದಲ್ಲಿ ಸಾಧಿಸಬೇಕೆಂಬ ಹಂಬಲವಿರುವ ವಿದ್ಯಾರ್ಥಿಗಳಿಗೆ ಈಗಿನ ಕಲಿಕಾ ವಾತಾವರಣಕ್ಕೆ ಪೂರಕವಾಗಿರುವಂತಹ ಕೋರ್ಸ್ ಗಳನ್ನು ಫಾರ್ಚೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್ ಪ್ರಸ್ತುತ ಪಡಿಸುತ್ತಿದೆ. ನರ್ಸಿಂಗ್, ಆಸ್ಪತ್ರೆ ಆಡಳಿತ, ಅರೆವೈದ್ಯಕೀಯ, ವಾಣಿಜ್ಯಶಾಸ್ತ್ರ ಮುಂತಾದ ವಿಭಾಗಗಳಿರುವ ಫಾರ್ಚೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್ ನಲ್ಲಿ ಲಭ್ಯವಿರುವ ಕೋರ್ಸ್‌ಗಳು ಬಿ.ಎಸ್ಸಿ. ನರ್ಸಿಂಗ್ ಕೋರ್ಸ್: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರು ಇದರ ಅಂಗಸಂಸ್ಥೆಯಲ್ಲಿ 4 ವರ್ಷಗಳ ಬಿ.ಎಸ್ಸಿ. ನರ್ಸಿಂಗ್ ಕೋರ್ಸ್ ಲಭ್ಯವಿದ್ದು ಪಿಯುಸಿಯಲ್ಲಿ ಜೀವಶಾಸ್ತ್ರ ಅಥವಾ ತತ್ಸಮಾನ […]