ಮಂಗಳೂರು ಮತ್ತು ಉಡುಪಿ ಧರ್ಮಪ್ರಾಂತ್ಯ ಮಟ್ಟದ ಫಾ. ಮ್ಯಾಥ್ಯೂ ವಾಸ್ ಸ್ಮಾರಕ ಇಂಟರ್-ಪ್ಯಾರಿಶ್ ಟೂರ್ನಮೆಂಟ್ ಮತ್ತು ಕ್ರೀಡಾ ಪ್ರಶಸ್ತಿ ವಿತರಣೆ
ಮಂಗಳೂರು: ಫಾ. ಮ್ಯಾಥ್ಯೂ ವಾಸ್ ಸ್ಮಾರಕ ಇಂಟರ್-ಪ್ಯಾರಿಶ್ ಫುಟ್‌ಬಾಲ್ ಮತ್ತು ಥ್ರೋ ಬಾಲ್ ಪಂದ್ಯಾವಳಿ ಹಾಗೂ ಫಾ. ಮ್ಯಾಥ್ಯೂ ವಾಸ್ ಎಕ್ಸಲೆನ್ಸ್ ಇನ್ ಸ್ಪೋರ್ಟ್ಸ್ ಅವಾರ್ಡ್ಸ್ ಅಕ್ಟೋಬರ್ 22 ರಂದು, ಸಂತ ಅಲೋಶಿಯಸ್ ಪಿಯು ಕಾಲೇಜು ಕ್ರೀಡಾಂಗಣದಲ್ಲಿ ನಡೆಯಿತು. ಮಂಗಳೂರು ಮತ್ತು ಉಡುಪಿ ಧರ್ಮಪ್ರಾಂತ್ಯದ 30 ಫುಟ್‌ಬಾಲ್ ಮತ್ತು 17 ಥ್ರೋ ಬಾಲ್ ತಂಡಗಳು ಭಾಗವಹಿಸಿದ್ದವು. ಫಾದರ್ ಮ್ಯಾಥ್ಯೂ ವಾಸ್ ಎರಡನೇ ವರ್ಷದ ಪುಣ್ಯ ಸ್ಮರಣೆಯ ಪ್ರಯುಕ್ತ, ಕಮ್ಯೂನಿಟಿ ಎಂಪವರ್‌ಮೆಂಟ್ ಟ್ರಸ್ಟ್, ಮಂಗಳೂರು, ಕ್ರಿಶ್ಚಿಯನ್ ಸ್ಪೋರ್ಟ್ಸ್ ಎಸೋಸಿಯೇಶನ್, […]