ಕಡಿಯಾಳಿ ಆಸರೆ ಚಾರಿಟೇಬಲ್ ಟ್ರಸ್ಟ್ ನಿಂದ 100ನೇ ಮನೆಗೆ ಉಚಿತ ವಿದ್ಯುತ್ ಸಂಪರ್ಕ; ಇಂಧನ ಸಚಿವ ವಿ. ಸುನೀಲ್ ಕುಮಾರ್ ಚಾಲನೆ

ಉಡುಪಿ: ಉಡುಪಿ ಸಾರ್ವಜನಿಕ ಗಣೇಶೋತ್ಸವ ಸಮಿತಿ (ರಿ) ಇದರ ಸೇವಾ ಪ್ರಕಲ್ಪದ ಅಂಗವಾಗಿ ಆಸರೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆಯುತ್ತಿರುವ ಉಡುಪಿ ನಗರದ ಬಡವರ, ದೀನ ದಲಿತರ 100 ನೇ ಮನೆಗೆ ಉಚಿತ ವಿದ್ಯುತ್ ಸಂಪರ್ಕ ನೀಡುವ ಕಾರ್ಯಕ್ರಮ ಇಂದು (ನ.3) ನಡೆಯಲಿದೆ. ಆಸರೆ ಚಾರಿಟೇಬಲ್ ಟ್ರಸ್ಟ್ ಈಗಾಗಲೇ ಶೈಕ್ಷಣಿಕ ನಿಧಿ ಸ್ಥಾಪಿಸಿ 25 ತಂದೆ ಮತ್ತು ತಾಯಿ ಕಳಕೊಂಡ ಅವಕಾಶ ವಂಚಿತ ಮಕ್ಕಳ ಶೈಕ್ಷಣಿಕ ಸಹಕಾರ, ಮೊದಲ ಕೋವಿಡ್ ಸಂದರ್ಭದಲ್ಲಿ ಸತತ 60 ದಿನಗಳ ಕಾಲ […]