ವೇದಗಳಲ್ಲಿ ಉಲ್ಲೇಖಿತ ಸರಸ್ವತಿ ನದಿಯ ಪುನಶ್ಚೇತನ ಅಗತ್ಯ: ಜಗದೀಶ ಗಾಂಧಿ
ಮಣಿಪಾಲ: ವೇದಗಳಲ್ಲಿ ಉಲ್ಲೇಖಿಸಲ್ಪಟ್ಟ ‘ಸರಸ್ವತಿ’ ನದಿಯ ಪಾತ್ರವು ಸೆಟಲೈಟ್ ಚಿತ್ರಗಳ ಮೂಲಕ ಲಭ್ಯವಿದ್ದು, ಅದರ ಪುನಃಶ್ಚೇತನದ ಅಗತ್ಯವಿದೆ ಎಂದು ಹಿರಿಯ ಸಂಶೋಧಕ ಜಗದೀಶ ಗಾಂಧಿ ಅಭಿಪ್ರಾಯಪಟ್ಟರು. ಅವರು ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಎಂಡ್ ಸೈನ್ಸಸ್ ಮತ್ತು ರೋಟರಿ, ಮಣಿಪಾಲ ಜಂಟಿಯಾಗಿ ಆಯೋಜಿಸಿದ್ದ ಗೋಷ್ಠಿಯಲ್ಲಿ ‘ಸರಸ್ವತಿ ರಿವರ್ ವಾಟರ್ ಆಂಡ್ ಎನ್ವಿರಾನ್ಮೆಂಟ್’ ವಿಷಯದ ಕುರಿತು ಮಾತನಾಡಿದರು. ನಾಲ್ಕು ಸಾವಿರ ವರ್ಷಗಳ ಹಿಂದೆ, ಬೌಗೋಳಿಕ ಕಾರಣಗಳಿಗಾಗಿ ತನ್ನ ಪಾತ್ರವನ್ನು ಬದಲಾಯಿಸಿದ ಸರಸ್ವತಿ ನದಿಯು ಇಂದು ಗುಪ್ತಗಾಮಿನಿಯಾಗಿ […]
ವೈದಿಕ ಸರಸ್ವತಿ ನದಿ ಪಥವನ್ನು ಪತ್ತೆ ಹಚ್ಚುವ ಕುರಿತು ಉಪನ್ಯಾಸ ಕಾರ್ಯಕ್ರಮ
ಮಣಿಪಾಲ: ಗಾಂಧಿಯನ್ ಸೆಂಟರ್ ಫಾರ್ ಫಿಲಾಸೊಫಿಕಲ್ ಆರ್ಟ್ ಎಂಡ್ ಸೈನ್ಸ್ ಮತ್ತು ರೋಟರಿ ಕ್ಲಬ್ ಮಣಿಪಾಲ ಟೌನ್ ವತಿಯಿಂದ “ಸರಸ್ವತಿ ನದಿಯ ಪಥವನ್ನು ಪತ್ತೆ ಹಚ್ಚುವುದು, ನೀರು ಮತ್ತು ಪರಿಸರ” ಕುರಿತು ಹಿರಿಯ ಸಾಮಾಜಿಕ ಕಾರ್ಯಕರ್ತ ಜಗದೀಶ್ ಗಾಂಧಿ ಅವರಿಂದ ಉಪನ್ಯಾಸ ಕಾರ್ಯಕ್ರಮವು ಮಾ.9 ರಂದು ಮಧ್ಯಾಹ್ನ 2.45 ಗಂಟೆಗೆ ಮಾಹೆಯ ಪ್ಲಾನೆಟೋರಿಯಂ ಆಡಿಟೋರಿಯಂನಲ್ಲಿ ನಡೆಯಲಿರುವುದು. ಮುಖ್ಯ ಅತಿಥಿಗಳಾಗಿ ನಾಮನಿರ್ದೇಶಿತ ರೋಟರಿ ಡಿಸ್ಟ್ರಿಕ್ಟ್ ಗವರ್ನರ್ ರೊ.ದೇವಾನಂದ್ ಸಿಎ ಹಾಗೂ ಮಾಹೆ ಆನ್ ಲೈನ್ ಎಡ್ಜುಕೇಶನ್ ಡೈರೆಕ್ಟರ್ ಡಾ. […]
ಉತ್ತಮ ಛಾಯಾಗ್ರಹಣಕ್ಕೆ ಕ್ಯಾಮರಾ ತಂತ್ರಜ್ಞಾನಕ್ಕಿಂತಲೂ ಯೋಚನೆಯೆ ಮುಖ್ಯ: ಆಸ್ಟ್ರೋ ಮೋಹನ್
ಮಣಿಪಾಲ: ಉತ್ತಮ ಛಾಯಾಗ್ರಹಣಕ್ಕೆ ಕ್ಯಾಮೆರಾ ತಂತ್ರಜ್ಞಾನಕ್ಕಿಂತಲೂ ಅದರ ಹಿಂದಿರುವ ‘ಯೋಚನೆ’ಯೇ ಮಹತ್ವದ ಪಾತ್ರ ವಹಿಸುತ್ತದೆ ಎಂದು ಹಿರಿಯ ಛಾಯಾಗ್ರಾಹಕ ಆಸ್ಟ್ರೋ ಮೋಹನ್ ಹೇಳಿದರು. ಅವರು ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ಆಶ್ರಯದಲ್ಲಿ ‘ಅ ಫೋಟೋಗ್ರಾಫಿಕ್ ಜರ್ನಿ’ ವಿಷಯದ ಕುರಿತು ಮಾತನಾಡಿ, ಛಾಯಾಗ್ರಹಣದ ತಂತ್ರಜ್ಞಾನವು ತುಂಬಾ ಮುಂದುವರೆದಿದೆ, ಈಗ ಒಬ್ಬರ ಮೊಬೈಲ್ ಫೋನ್ ಮೂಲಕವೇ ನೂರಾರು ಛಾಯಾಚಿತ್ರಗಳನ್ನು ತಕ್ಷಣವೇ ತೆಗೆಯಬಹುದು. ಆದರೆ ಇವು ಪ್ರಾಥಮಿಕವಾಗಿ ಸ್ನ್ಯಾಪ್‌ಶಾಟ್‌ಗಳು ಬದಲಾಗಿ ಛಾಯಾಚಿತ್ರಗಳಲ್ಲ ಎಂದರು. ಛಾಯಾಚಿತ್ರಗಳನ್ನು ಯೋಚಿಸಿ […]
ಅಲಿಪ್ತ ನೀತಿ ಅಂತರಾಷ್ಟ್ರೀಯ ಸಂಬಂಧಗಳ ಜಗತ್ತಿಗೆ ಭಾರತ ನೀಡಿದ ಕೊಡುಗೆ: ಪ್ರೊ.ಕೆ.ಪಿ.ವಿಜಯಲಕ್ಷ್ಮಿ
ಮಣಿಪಾಲ: ಅಂತರಾಷ್ಟ್ರೀಯ ಸಂಬಂಧಗಳ ಕುರಿತು ತನ್ನದೇ ಆದ ದೃಷ್ಟಿಕೋನವನ್ನು ಅಭಿವೃದ್ಧಿಪಡಿಸಿಕೊಳ್ಳುವ ಅವಶ್ಯಕತೆ ಇದೆ ಎಂದು ಮಾಹೆಯ ಜಿಯೋಪಾಲಿಟಿಕ್ಸ್ ವಿಭಾಗದ ಮುಖ್ಯಸ್ಥೆ ಪ್ರೊ.ಕೆ.ಪಿ.ವಿಜಯಲಕ್ಷ್ಮಿ ಹೇಳಿದರು. ಅವರು ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್, ಆಶ್ರಯದಲ್ಲಿ ನಡೆದ ‘ಟ್ರೇಸಿಂಗ್ ದಿ ಟ್ರಾಜೆಕ್ಟರಿ: ಇಂಟರ್‌ನ್ಯಾಷನಲ್ ರಿಲೇಶನ್ಸ್ ಫ್ರಂ ಇಂಡಿಯನ್ ಪ್ರಾಸ್ಪೆಕ್ಟಿವ್’ ವಿಶೇಷ ಉಪನ್ಯಾಸದಲ್ಲಿ ಮಾತನಾಡುತ್ತಿದ್ದರು. ‘ನಾನ್-ವೆಸ್ಟರ್ನ’ ಎಂದರೆ ಪಾಶ್ಚಿಮಾತ್ಯ ವಿರೋಧಿ ಎಂದಲ್ಲ ಎಂದು ಅವರು ಸ್ಪಷ್ಟಪಡಿಸುತ್ತಾ, ಅಲಿಪ್ತ ನೀತಿಯು ಅಂತರಾಷ್ಟ್ರೀಯ ಸಂಬಂಧಗಳ(ಐಆರ್) ಜಗತ್ತಿಗೆ ಭಾರತದ ಪ್ರಮುಖ ಕೊಡುಗೆಯಾಗಿದೆ […]
ಮಾಹೆ ಗಾಂಧಿಯನ್ ಸೆಂಟರಿನಲ್ಲಿ ‘ಗಾಂಧಿಯ ವಿಶ್ವಾತ್ಮಕ ದೃಷ್ಟಿಕೋನ’ ಕುರಿತು ವಿಶೇಷ ಉಪನ್ಯಾಸ
ಮಣಿಪಾಲ: ಸಂವಾದದ ಮೂಲಕ ಸಂಘರ್ಷದ ಪರಿಹಾರವು ಈ ಸಮಯದ ಅಗತ್ಯವಾಗಿದೆ, ಇದು ಮಹಾತ್ಮ ಗಾಂಧಿಯವರ ಮಹತ್ವದ ಪುಟ್ಟ ಪುಸ್ತಕವಾದ ‘ಹಿಂದ್ ಸ್ವರಾಜ್’ ನಲ್ಲಿ ಚೆನ್ನಾಗಿ ಪ್ರತಿಫಲಿಸುತ್ತದೆ ಎಂದು ರಾಜಕೀಯ ಶಾಸ್ತ್ರಜ್ಞ ಡಾ ರಾಜಾರಾಮ್ ತೋಳ್ಪಾಡಿ ಹೇಳಿದರು. ಅವರು ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ (ಜಿಸಿಪಿಎಎಸ್), ಉಡುಪಿ ರೋಟರಿ ಕ್ಲಬ್ ಮತ್ತು ಯುನೆಸ್ಕೋ ಪೀಸ್ ಚೇರ್ ಜಂಟಿಯಾಗಿ ಆಯೋಜಿಸಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ‘ಗಾಂಧಿಯ ವಿಶ್ವಾತ್ಮಕ ದೃಷ್ಟಿಕೋನ’ ಎಂಬ ವಿಷಯದ ಕುರಿತು ವಿಶೇಷ […]