ಮಣಿಪಾಲ ವಿಶ್ವವಿದ್ಯಾಲಯ, ಕ್ಲಬ್ ಗಳಿಗೆ ಡಾರ್ಕ್‌ನೆಟ್ ಮೂಲಕ ಡ್ರಗ್ಸ್ ಮಾರುತ್ತಿದ್ದ ಗ್ಯಾಂಗ್ ಅರೆಸ್ಟ್

ಬೆಂಗಳೂರು: ಉಡುಪಿ ಹಾಗೂ ಚೆನ್ನೈನ ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಜಾಲವೊಂದು ಪೊಲೀಸರ ಬಲೆಗೆ ಬಿದ್ದಿದೆ. ಡಾರ್ಕ್‌ನೆಟ್ ಮೂಲಕ ಡ್ರಗ್ಸ್ ಖರೀದಿಸಿ ಅದನ್ನು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಎನ್‌ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಕೇರಳದ ಕೆ. ಪ್ರಮೋದ್, ಫಾಹಿಮ್, ಕರ್ನಾಟಕದ ಎ. ಹಶೀರ್ ಹಾಗೂ ಎಸ್‌.ಎಸ್‌. ಶೆಟ್ಟಿ ಬಂಧಿತ ಆರೋಪಿಗಳು. ಈ ತಂಡವು ಎರಡು ವರ್ಷಗಳಿಂದ ಡ್ರಗ್ಸ್ ಮಾರಾಟ ಮಾಡುತ್ತಿದೆ. ಉಡುಪಿಯ ಮಣಿಪಾಲ್ ವಿಶ್ವವಿದ್ಯಾಲಯ, ಎಂಐಟಿ ಕಾಲೇಜು, ಮಣಿಪಾಲ್ ಕ್ಲಬ್‌ಗಳು, ಚೆನ್ನೈನ ಎಸ್‌ಆರ್‌ಎಂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಡ್ರಗ್ಸ್ […]