ಗಂಗೊಳ್ಳಿ: ಗೋ ಹತ್ಯೆ ವಿರೋಧಿಸಿ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಬಹೃತ್ ಪ್ರತಿಭಟನಾ ಜಾಥಾ, ಸಭೆ
ಕುಂದಾಪುರ: ಗೋ ಹತ್ಯೆ ವಿರೋಧಿಸಿ ಮತ್ತು ಗೋ ಹಂತಕರನ್ನು ಗಡಿಪಾರು ಮಾಡುವಂತೆ ಒತ್ತಾಯಿಸಿ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಹಿಂದೂ ಸಂಘಟನೆಗಳ ವತಿಯಿಂದ ಶುಕ್ರವಾರ ಗಂಗೊಳ್ಳಿಯಲ್ಲಿ ಬೃಹತ್ ಪ್ರತಿಭಟನಾ ಜಾಥಾ ಮತ್ತು ಸಭೆ ನಡೆಯಿತು. ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಹಿಂದೂ ಜಾಗರಣ ವೇದಿಕೆಯ ಕರ್ನಾಟಕ ದಕ್ಷಿಣ ಪ್ರಾಂತ್ಯದ ಪ್ರಧಾನ ಕಾರ್ಯದರ್ಶಿ ಟಿ.ಕೆ. ಉಲ್ಲಾಸ್ ಅವರು, ಗಂಗೊಳ್ಳಿಯಲ್ಲಿ ಅಮಾನುಷವಾಗಿ ಮತ್ತು ಭಯಾನಕ ರೀತಿಯಲ್ಲಿ ಗೋವುಗಳನ್ನು ವಧೆಗೊಳಿಸಿ, ಅದರ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ವಿಕೃತಿ ಮೆರೆದಿದ್ದಾರೆ. ಇದು […]