ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿ ಮೋಹನ್ ನಾಯಕ್‌ಗೆ ಷರತ್ತು ಬದ್ದ ಜಾಮೀನು ನೀಡಿದ ಕರ್ನಾಟಕ ಹೈಕೋರ್ಟ್
ಬೆಂಗಳೂರು: 2017ರ ಸೆಪ್ಟೆಂಬರ್ ನಡೆದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೋಹನ್ ನಾಯಕ್‌ಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನಾಯಕ್ ಈ ಪ್ರಕರಣದಲ್ಲಿ ಜಾಮೀನು ಪಡೆದ ಮೊದಲ ಆರೋಪಿ. ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಈ ತೀರ್ಪು ಪ್ರಕಟಿಸಿದೆ. ನಾಯಕ್ ಅವರು 1 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ಹಾಗೂ ಅದೇ ಮೊತ್ತಕ್ಕೆ ಇನ್ನಿತರ ಇಬ್ಬರು ಶ್ಯೂರಿಟಿ ಒದಗಿಸುವಂತೆ ಮತ್ತು ನ್ಯಾಯಾಲಯವು ನೀಡಿದ ಕಾರಣಗಳಿಗಾಗಿ ಅವರ ಹಾಜರಾತಿಗೆ […]