ಗ್ಲೋಬಲ್ ಫೈನಾನ್ಸ್‌ನ ಸೆಂಟ್ರಲ್ ಬ್ಯಾಂಕರ್ ರಿಪೋರ್ಟ್ ಕಾರ್ಡ್ 2023: ಆರ್.ಬಿ.ಐ ಗವರ್ನರ್ ಶಕ್ತಿಕಾಂತ ದಾಸ್ ಗೆ A+
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಅವರು ಗ್ಲೋಬಲ್ ಫೈನಾನ್ಸ್‌ನ ಸೆಂಟ್ರಲ್ ಬ್ಯಾಂಕರ್ ರಿಪೋರ್ಟ್ ಕಾರ್ಡ್ 2023 ರಲ್ಲಿ A+ ರೇಟಿಂಗ್ ಪಡೆದಿದ್ದಾರೆ. “ಗ್ಲೋಬಲ್ ಫೈನಾನ್ಸ್ ಸೆಂಟ್ರಲ್ ಬ್ಯಾಂಕರ್ ರಿಪೋರ್ಟ್ ಕಾರ್ಡ್ಸ್ 2023 ರಲ್ಲಿ ಗವರ್ನರ್ ಶಕ್ತಿಕಾಂತ ದಾಸ್ ಅವರನ್ನು “A+” ಎಂದು ರೇಟ್ ಮಾಡಲಾಗಿದೆ ಎಂದು ಘೋಷಿಸಲು ನಾವು ಸಂತೋಷಪಡುತ್ತೇವೆ. ಎ+ ರೇಟಿಂಗ್ ಪಡೆದಿರುವ ಮೂರು ಸೆಂಟ್ರಲ್ ಬ್ಯಾಂಕ್ ಗವರ್ನರ್‌ಗಳ ಪಟ್ಟಿಯಲ್ಲಿ ದಾಸ್ ಅವರನ್ನು ಅಗ್ರಸ್ಥಾನದಲ್ಲಿ ಇರಿಸಲಾಗಿದೆ ಎಂದು ಆರ್‌ಬಿಐ ತಿಳಿಸಿದೆ. ಯುಎಸ್ […]