ರವೀಂದ್ರ ಶೆಟ್ಟಿ ಬಜಗೋಳಿ ಅವರಿಂದ “ಗೋ ದಾನ”: ಬಡವರಿಗೆ ಆರ್ಥಿಕ ಶಕ್ತಿ ತುಂಬುವ ನಿಟ್ಟಿನಲ್ಲಿ ವಿನೂತನ ಹೆಜ್ಜೆ
ಅಶಕ್ತ ಹಿಂದೂ ಕುಟುಂಬಗಳನ್ನು ಸಶಕ್ತ ಮಾಡುವಲ್ಲಿ ಇತರ ಹಿಂದೂ ಮುಖಂಡರಿಗೆ ಮಾದರಿಯಾಗುವಂತಹ ಕಾರ್ಯಕ್ರಮ ಬಜಗೋಳಿಯಲ್ಲಿ ನಡೆಯಿತು. ಸಂಘದ ಹಿರಿಯ ಮುಖಂಡರಾದ ಗುಣವಂತೇಶ್ ಭಟ್, ಊರಿನ ಗಣ್ಯರ ಮತ್ತು ಸಂಘ ಪರಿವಾರದ ಪ್ರಮುಖರ ಉಪಸ್ಥಿತಿಯಲ್ಲಿ ನಡೆದ ಈ ಕಾರ್ಯಕ್ರಮವು ಬಹಳ ಅರ್ಥಪೂರ್ಣವಾಗಿ ಮೂಡಿಬಂತು. ಕರ್ನಾಟಕ ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಸ್ಟೋನ್ ಕ್ರಶರ್ ಓನರ್ಸ್ ಅಸೋಸಿಯೇಶನ್ ರಾಜ್ಯಾಧ್ಯಕ್ಷ ರವೀಂದ್ರ ಶೆಟ್ಟಿ ಬಜಗೋಳಿ ಅವರು ತಮ್ಮ ಸ್ವಗೃಹದಲ್ಲಿ ಗೋಪೂಜೆ ನೆರವೇರಿಸಿದ ನಂತರ ಅಶಕ್ತ ಹಿಂದೂ ಕುಟುಂಬಗಳ ಮನೆ ಮನೆಗೆ ತೆರಳಿ […]