ಹಬ್ಬದ ಸಂಭ್ರಮಕ್ಕೆ ಚಿನ್ನದ ಮೆರುಗಿಗೆ ಸಕಾಲ: ಇಳಿಕೆ ಕಾಣುತ್ತಿರುವ ಹಳದಿ ಲೋಹದ ಬೆಲೆ!
ನವದೆಹಲಿ: ಸತತ ಹಲವು ದಿನಗಳಿಂದ ಚಿನ್ನದ ಬೆಲೆ ಇಳಿಕೆ ದಾಖಲಿಸಿದ್ದು, ಚಿನ್ನ ಖರೀದಿಸುವವರಿಗೆ ಉತ್ತಮ ಕಾಲಾವಕಾಶ ಕೂಡಿ ಬಂದಿದೆ. 22 ಕ್ಯಾರೆಟ್ ನ 1 ಗ್ರಾಂ ಚಿನ್ನದ ಬೆಲೆ ರೂ. 5,365 8 ಗ್ರಾಂ ಚಿನ್ನದ ಬೆಲೆ ರೂ ರೂ. 42,920 10 ಗ್ರಾಂ ಚಿನ್ನದ ಬೆಲೆ ರೂ. 53,650 24 ಕ್ಯಾರೆಟ್ ನ 1 ಗ್ರಾಂ ಚಿನ್ನದ ಬೆಲೆ ರೂ. 5,853 8 ಗ್ರಾಂ ಚಿನ್ನದ ಬೆಲೆ ರೂ ರೂ. 46,824 10 ಗ್ರಾಂ ಚಿನ್ನದ […]
2,000 ರೂ ನೋಟು ಹಿಂತೆಗೆತ: ಚಿನ್ನ ಖರೀದಿಯತ್ತ ಜನರ ಒಲವು; ಚಿನ್ನದ ಬೆಲೆಯಲ್ಲಿ ಜಿಗಿತ
ಮುಂಬೈ: 2,000 ರೂ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವ ಕೇಂದ್ರೀಯ ಬ್ಯಾಂಕ್‌ನ ಕ್ರಮದ ನಂತರ ಜನರು ಚಿನ್ನ ಖರೀದಿಯತ್ತ ಮನಸ್ಸು ಮಾಡಿರುವುದರಿಂದ ಆಭರಣ ಮಾರಾಟದಲ್ಲಿ ಸ್ವಲ್ಪಮಟ್ಟಿಗೆ ಏರಿಕೆಯಾಗಿದೆ. ಆದರೆ 2016 ರಲ್ಲಿ 500 ರೂ ಮತ್ತು 1,000 ರೂ ನ ನೋಟುಗಳನ್ನು ರದ್ದುಗೊಳಿಸಿದಾಗ ಇದಕ್ಕೂ ಹೆಚ್ಚಿನ ಆಭರಣ ಖರೀದಿಯಾಗಿತ್ತು ಎಂದು ಆಭರಣ ವ್ಯಾಪಾರಿಗಳು ಹೇಳುತ್ತಾರೆ. 2,000 ರೂ ಮುಖಬೆಲೆಯ ನೋಟುಗಳನ್ನು ಇತರ ಮುಖಬೆಲೆಯ ನೋಟುಗಳಿಗೆ ಬದಲಾಯಿಸಿಕೊಳ್ಳುವಂತೆ ಭಾರತೀಯ ರಿಸರ್ವ್ ಬ್ಯಾಂಕ್ ನ ಶುಕ್ರವಾರದ ಪ್ರಕಟಣೆಯ ಬಳಿಕ ಜನರು ಚಿನ್ನ […]
ದೇಶದಲ್ಲಿ ಚಿನ್ನ, ಬೆಳ್ಳಿ ದರ ಮತ್ತೆ ಹೆಚ್ಚಳ: ಗ್ರಾಹಕರಿಗೆ ಶಾಕ್
ಮುಂಬೈ: ಇಳಿಕೆಯಾಗಿದ್ದ ಚಿನ್ನದ ದರ ಮತ್ತೆ ಏರಿಕೆಯಾಗಿದೆ. ಚಿನ್ನ ಮತ್ತು ಬೆಳ್ಳಿ ತುಟ್ಟಿಯಾಗಿದೆ. 24 ಕ್ಯಾರೆಟ್ 1 ಗ್ರಾಂ ಚಿನ್ನದ ದರ 5689 ರೂಪಾಯಿಗೆ ತಲುಪಿದೆ. ಬೆಂಗಳೂರಿನಲ್ಲಿ 1 ಗ್ರಾಂ ಚಿನ್ನದ ದರ 5694 ರೂಪಾಯಿ ಆಗಿದೆ. ಒಂದು ಗ್ರಾಂ ಚಿನ್ನದ ದರದಲ್ಲಿ 75 ರೂಪಾಯಿ ಏರಿಕೆಯಾಗಿದೆ. ಇದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 52, 200 ರೂಪಾಯಿ ತಲುಪಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 56, 940 ರೂಪಾಯಿಗೆ […]
ಕಾನ್ಪುರ: 10 ಅಡಿ ಉದ್ದದ ಸುರಂಗ ಕೊರೆದು ಬ್ಯಾಂಕ್ ನಿಂದ 1 ಕೋಟಿ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು
ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದ ಬ್ಯಾಂಕ್ ಒಂದರಲ್ಲಿ ಕಳ್ಳರು 1 ಕೋಟಿ ರೂ ಮೌಲ್ಯದ ಚಿನ್ನಾಭರಣ ದೋಚಿರುವ ಬಗ್ಗೆ ವರದಿಯಾಗಿದೆ. 10 ಅಡಿ ಉದ್ದದ ಸುರಂಗದ ಮೂಲಕ ಬ್ಯಾಂಕ್‌ನ ಲಾಕರ್ ರೂಂ ಪ್ರವೇಶಿಸಿರುವ ಕಳ್ಳರು 1.8 ಕೆ.ಜಿ ಬಂಗಾರ ದೋಚಿದ್ದಾರೆ. ಇದರ ಮೌಲ್ಯ ಸುಮಾರು 1 ಕೋಟಿ ರೂ ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಭಾನುತಿ ಶಾಖೆಯ ಪಕ್ಕದಲ್ಲಿರುವ ಖಾಲಿ ಜಾಗದಿಂದ ಅವರು 4 ಅಡಿ ಅಗಲ 10 ಅಡಿ ಉದ್ದದ […]
ಬಿಹಾರದ ಜಮುಯಿಯಲ್ಲಿ 230 ಮಿಲಿಯನ್ ಟನ್ ಚಿನ್ನದ ನಿಕ್ಷೇಪ? ಇರುವೆಗಳಿಂದ ಬಯಲಾಯಿತು ಚಿನ್ನದ ರಹಸ್ಯ!!
ಬಿಹಾರ: ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ (GSI) ಬಿಹಾರದ ಜಮುಯಿ ಜಿಲ್ಲೆಯಲ್ಲಿ ಸುಮಾರು 230 ಮಿಲಿಯನ್ ಟನ್ ಚಿನ್ನ ಇರುವ ಬಗ್ಗೆ ಸಮೀಕ್ಷೆಯನ್ನು ಹೊಂದಿದೆ. ಚಿನ್ನದ ಜೊತೆಗೆ ಸುಮಾರು 37.6 ಟನ್ ಖನಿಜ ಅದಿರು ಕೂಡ ಇದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಜಮುಯಿ ಜಿಲ್ಲೆಯಲ್ಲಿ ಚಿನ್ನದ ಹುಡುಕಾಟ ನಡೆಸಲು ನಿತೀಶ್ ಕುಮಾರ್ ಸರ್ಕಾರ ಇತ್ತೀಚೆಗೆ ನಿರ್ಧರಿಸಿದ್ದು, ಈ ಕುರಿತು ಕೇಂದ್ರದೊಂದಿಗೆ ಚರ್ಚೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ. ದೇಶದ ಶೇ.44ರಷ್ಟು ಚಿನ್ನದ ನಿಕ್ಷೇಪ ಈ ಪ್ರದೇಶವೊದರಲ್ಲೆ ಇದೆ ಎಂದು […]