ವಾಹನ ಮಾಲೀಕರಿಗೆ ಗುಡ್ ನ್ಯೂಸ್; ಎಲ್ಲ ರಾಜ್ಯಗಳಿಗೂ ಹೊಂದುವಂತೆ ಒಂದೇ ವಾಹನ ನೋಂದಣಿ ಸಂಖ್ಯೆ
ನವದೆಹಲಿ: ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಸ್ಥಳಾಂತರಗೊಳ್ಳುವ ವಾಹನ ಮಾಲೀಕರಿಗೆ ಗುಡ್ ನ್ಯೂಸ್. ಇನ್ಮುಂದೆ ನೀವು ತಮ್ಮ ವಾಹನವನ್ನು ಮರು ನೋಂದಣಿ ಮಾಡುವ ಅಗತ್ಯವಿಲ್ಲ. ಹೌದು, ಹೊಸ ವಾಹನಗಳಿಗೆ ‘ಭಾರತ್ ಸರಣಿ’ (ಬಿಎಚ್–ಸಿರೀಸ್) ಎನ್ನುವ ಹೊಸ ನೋಂದಣಿ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಈ ವ್ಯವಸ್ಥೆಯಿಂದಾಗಿ ವಾಹನ ಮಾಲೀಕರು ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಸ್ಥಳಾಂತರಗೊಂಡಾಗ ಅಲ್ಲಿ ಮರು ನೋಂದಣಿ ಮಾಡುವ ಅಗತ್ಯ ಇರುವುದಿಲ್ಲ. ಮೊದಲಿಗೆ ರಕ್ಷಣಾ ಸಿಬ್ಬಂದಿ, ಕೇಂದ್ರ ಮತ್ತು ರಾಜ್ಯ ಸರ್ಕಾರಿ ಉದ್ಯೋಗಿಗಳು, ಸರ್ಕಾರಿ ಸ್ವಾಮ್ಯದ […]