ಎಲ್ಲ ಮಾದರಿಯ ಕ್ರಿಕೆಟ್ ಗೆ ಎಬಿ ಡಿವಿಲಿಯರ್ಸ್​ ವಿದಾಯ: ಆರ್ ಸಿಬಿ ಅಭಿಮಾನಿಗಳಿಗೆ ಶಾಕ್

ವಿಶ್ವ ಕಂಡ ಕ್ರಿಕೆಟ್​ನ ದಿಗ್ಗಜ ಆಟಗಾರ ಎಬಿ ಡಿವಿಲಿಯರ್ಸ್​ ಎಲ್ಲಾ ಮಾದರಿಯ​ ಕ್ರಿಕೆಟ್​​ಗೂ ವಿದಾಯ ಘೋಷಿಸಿದ್ದಾರೆ. ಇದರಿಂದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು​ ತಂಡದ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ. ತಮ್ಮ ನಿವೃತ್ತಿಯ ನಿರ್ಧಾರವನ್ನ ಟ್ವಿಟರ್​ನಲ್ಲಿ ಪ್ರಕಟಿಸಿರುವ ದಕ್ಷಿಣ ಆಫ್ರಿಕಾದ ಕ್ರಿಕೆಟ್ ದಂತಕಥೆ ಎಬಿಡಿ, 2018ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದರು. ಆದರೆ, ಐಪಿಎಲ್​ ಸೇರಿದಂತೆ ವಿಶ್ವ ಟಿ20 ಕ್ರಿಕೆಟ್ ಲೀಗ್​ಗಳಲ್ಲಿ ಮುಂದುವರಿದಿದ್ದರು. ಈಗ ಟಿ20 ಲೀಗ್​ಗಳಿಂದಲೂ ಹಿಂದೆ ಸರಿದಿರುವ ಎಬಿ ಡಿವಿಲಿಯರ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ನಿಶಾಸೆ […]