ವಿದ್ಯಾರ್ಥಿಗಳು ತಾಂತ್ರಿಕ ಕೌಶಲ್ಯಗಳನ್ನು ನಿರಂತರವಾಗಿ ಅಭಿವೃದ್ಧಿ ಪಡಿಸಿಕೊಳ್ಳಬೇಕು: ಸುಯೋಗ್ ಶೆಟ್ಟಿ

ಉನ್ನತಿ ಕರಿಯರ್ ಅಕಾಡೆಮಿ: ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ, ವಿಚಾರ ಸಂಕಿರಣ ಉಡುಪಿ: ಕೌಶಲ್ಯಾಭಿವೃದ್ಧಿ ತರಬೇತಿಗಳಿಗೆ ಪ್ರಸಿದ್ಧ ಸಂಸ್ಥೆಯಾಗಿರುವ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ತರಬೇತಿ ಪಾಲುದಾರ ಸಂಸ್ಥೆಯಾದ ಉನ್ನತಿ ಕರಿಯರ್ ಅಕಾಡೆಮಿಯಲ್ಲಿ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ ಹಾಗೂ ‘ಐಟಿ ಕ್ಷೇತ್ರದ ಭವಿಷ್ಯ ಮತ್ತು ಉದ್ಯೋಗಾವಕಾಶಗಳು’ ವಿಷಯದ ವಿಚಾರ ಸಂಕಿರಣ ಆಯೋಜಿಸಲಾಗಿತ್ತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಗೂಗಲ್ ಕ್ಲೌಡ್ ನ ಅತಿ ದೊಡ್ಡ ಪಾಲುದಾರ ಸಂಸ್ಥೆಗಳಲ್ಲೊಂದಾದ ನೀವಿಯಸ್ ಸೊಲ್ಯೂಷನ್ಸ್ ಪ್ರೈ ಲಿ ನ ಸಿಇಒ ಸುಯೋಗ್ ಶೆಟ್ಟಿ ಮಾತನಾಡಿ, […]