ಅ. 28 ರಂದು ಗ್ರಾಮ ಪಂಚಾಯತ್ ಉಪಚುನಾವಣೆ: ವೇಳಾಪಟ್ಟಿ ಪ್ರಕಟಣೆ
ಉಡುಪಿ: ಗ್ರಾಮ ಪಂಚಾಯತ್ಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಜಿಲ್ಲೆಯ ಬೈಂದೂರು ತಾಲೂಕು ಕಾಲ್ತೋಡು ಗ್ರಾಮ ಪಂಚಾಯತ್, ಬ್ರಹ್ಮಾವರ ತಾಲೂಕು ಯಡ್ತಾಡಿ ಹಾಗೂ ಉಪ್ಪೂರು ಗ್ರಾಮ ಪಂಚಾಯತ್ ಮತ್ತು ಕಾಪು ತಾಲೂಕು ಮುದರಂಗಡಿ ಗ್ರಾಮ ಪಂಚಾಯತ್ನ ಪಿಲಾರು ಕ್ಷೇತ್ರದಲ್ಲಿ ಖಾಲಿ ಇರುವ ತಲಾ ಒಂದು ಸದಸ್ಯ ಸ್ಥಾನ ಸೇರಿದಂತೆ ಒಟ್ಟು 4 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಜಿಲ್ಲಾಧಿಕಾರಿಗಳು ಅಕ್ಟೋಬರ್ 13 ರಂದು […]