ಪಾಕ್​ ವಿರುದ್ಧ ಟಾಸ್​ ಗೆದ್ದ ರೋಹಿತ್​ ಪಡೆ ಫೀಲ್ಡಿಂಗ್​​ ಆಯ್ಕೆ, ಗಿಲ್​ಗೆ ಅವಕಾಶ : ಹೈವೋಲ್ಟೇಜ್ ಪಂದ್ಯ

ಅಹಮದಾಬಾದ್ (ಗುಜರಾತ್):ಸಾಂಪ್ರದಾಯಿಕ ಬದ್ಧವೈರಿ ಪಾಕಿಸ್ತಾನಕ್ಕೆ ಬ್ಯಾಟಿಂಗ್​ ಮಾಡುವಂತೆ ಆಹ್ವಾನ ನೀಡಿದೆ. ಐಸಿಸಿ ಪುರುಷರ ಏಕದಿನ ವಿಶ್ವಕಪ್ 2023ರ 12ನೇ ಪಂದ್ಯ ಇದಾಗಿದ್ದು, ಈ ಹೈವೋಲ್ಟೇಜ್ ಪಂದ್ಯದ ವೀಕ್ಷಣೆಗೆ ಪ್ರಪಂಚವೇ ಕಾದು ಕುಳಿತಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ವಿಶ್ವಕಪ್ ಕದನ ನಡೆಯುತ್ತಿದ್ದು, ಟಾಸ್​ ಗೆದ್ದ ಭಾರತ ಫೀಲ್ಡಿಂಗ್​​​ ಆರಿಸಿಕೊಂಡಿದೆ.ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವೆ 2023ರ ಏಕದಿನ ವಿಶ್ವಕಪ್ ಹೈವೋಲ್ಟೇಜ್ ಪಂದ್ಯ ನಡೆಯುತ್ತಿದೆ. ಟಾಸ್​ ಗೆದ್ದ […]