ಪ್ರವಾಸೋದ್ಯಮದಲ್ಲಿ ಸ್ಥಳೀಯ ಪರಂಪರೆಗೆ ಒತ್ತು ನೀಡಿ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ
ಉಡುಪಿ: ಕರಾವಳಿ ಪ್ರವಾಸೋದ್ಯಮ ಕ್ಷೇತ್ರಗಳನ್ನು ಪ್ರವಾಸಿಗರ ಅಗತ್ಯಕ್ಕೆ ತಕ್ಕಂತೆ ಸ್ಥಳೀಯ ಸಂಸ್ಕೃತಿ, ಸಂಪ್ರದಾಯ ಹಾಗೂ ಕಲೆಗಳಿಗೆ ಒತ್ತು ನೀಡಿ ಅಭಿವೃದ್ಧಿಗೊಳಿಸುವುದರೊಂದಿಗೆ ಜನಾಕರ್ಷಣೆಗೊಳಿಸಬೇಕು ಎಂದು ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಬುಧವಾರ ನಗರದ ಅಜ್ಜರಕಾಡು ಪುರಭವನದಲ್ಲಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ನಗರಸಭೆ ಹಾಗೂ ಕರಾವಳಿ ಪ್ರವಾಸೋದ್ಯಮ ಸಂಘಟನೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಉಡುಪಿ ಜಿಲ್ಲೆಯ ರಮಣೀಯ ಪ್ರಕೃತಿ ಸೌಂದರ್ಯ, ಕಡಲ ತೀರ, ಇಲ್ಲಿನ […]
ಪ್ರಧಾನಿ ಮೋದಿ ಜನ್ಮದಿನ ನಿಮಿತ್ತ ಕಾಪು ಬಿಜೆಪಿ ವತಿಯಿಂದ ರಕ್ತದಾನ ಶಿಬಿರ
ಕಾಪು: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಭಾನುವಾರದಂದು ಕಾಪು ಬಿಜೆಪಿ ವತಿಯಿಂದ ರಕ್ತದಾನ ಶಿಬಿರ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಮಂಡಲ ಅಧ್ಯಕ್ಷ ಶ್ರೀಕಾಂತ ನಾಯಕ್ ನೆರವೇರಿಸಿದರು. ಬಳಿಕ ಮಾತನಾಡಿದ ಮಂಡಲ ಅಧ್ಯಕ್ಷ ಶ್ರೀಕಾಂತ ನಾಯಕ್, ಮೋದಿ ಅವರ ಜನ್ಮ ದಿನದಿಂದ ಗಾಂಧಿ ಜಯಂತಿ ತನಕ ನಡೆಯುವ ಸೇವಾ ಪಾಕ್ಷಿಕ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ ಈ ಎಲ್ಲ ಸೇವಾ ಕಾರ್ಯಗಳ ಪುಣ್ಯದ […]
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಕಾರ್ಯವೈಖರಿ ಮೆಚ್ಚಿ ಬಿಜೆಪಿ ಸೇರ್ಪಡೆಗೊಂಡ ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ ಮಾಜಿ ಅಧ್ಯಕ್ಷ
ಕಾಪು: ಕೇಂದ್ರದಲ್ಲಿ ಅಸ್ಥಿತ್ವದಲ್ಲಿರುವ ಭಾರತೀಯ ಜನತಾ ಪಾರ್ಟಿಯ ಅಭಿವೃದ್ದಿ ಪರ ಕಾಳಜಿಯಿಂದ ಹಾಗೂ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಕಾರ್ಯವೈಖರಿ ಮೆಚ್ಚಿ ಕಾಂಗ್ರೆಸ್ ನ ಬ್ಲಾಕ್ ದಕ್ಷಿಣ ವಲಯ ಉಪಾಧ್ಯಕ್ಷ ಹಾಗೂ ಕಟಪಾಡಿ ಗ್ರಾ.ಪಂ ಮಾಜಿ ಅಧ್ಯಕ್ಷ , ಹಾಲಿ ಸದಸ್ಯ ಅಶೋಕ್ ರಾವ್ ಮತ್ತು ಕಟಪಾಡಿ ಗ್ರಾ.ಪಂ. ಕಾಂಗ್ರೆಸ್ ಬೆಂಬಲಿತ ಸದಸ್ಯ ಕಾಪು ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಕಾಪು ಮಂಡಲ ಅಧ್ಯಕ್ಷ […]
ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಕಾರ್ಯವೈಖರಿ ಮೆಚ್ಚಿ ಪೆರ್ಡೂರು ಗ್ರಾ.ಪಂ. ಕಾಂಗ್ರೆಸ್ ಬೆಂಬಲಿತ ಉಪಾಧ್ಯಕ್ಷೆ ಚೇತನಾ ಶೆಟ್ಟಿ ಬಿಜೆಪಿ ಸೇರ್ಪಡೆ
ಉಡುಪಿ: ಭಾರತೀಯ ಜನತಾ ಪಕ್ಷ ನೇತೃತ್ವದ ಕೇಂದ್ರ ಸರ್ಕಾರದ ಜನಪರ ಕಾಳಜಿಯ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಕಾರ್ಯ ವೈಖರಿ, ಜನಪರ ಕಾಳಜಿಯನ್ನು ಮೆಚ್ಚಿ ಪೆರ್ಡೂರು ಗ್ರಾಮ ಪಂಚಾಯತ್ ಕಾಂಗ್ರೆಸ್ ಬೆಂಬಲಿತ ಉಪಾಧ್ಯಕ್ಷೆ ಚೇತನಾ ಶೆಟ್ಟಿ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡಸುಂದರ್ ಶೆಟ್ಟಿ ಆ 17ರಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಜಿಲ್ಲಾ ಬಿಜೆಪಿ […]
ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಕಾಮಗಾರಿ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ
ಕಾಪು: ವಿಧಾನಸಭಾ ಕ್ಷೇತ್ರದ ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಕಾಮಗಾರಿಗಳನ್ನು ಇಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿದರು. ಕಳತ್ತೂರು ಶಾಂತಿಗುಡ್ಡೆಯಿಂದ ನಟ್ಟಿಲ್ ಸಂಪರ್ಕ ರಸ್ತೆ ಅಭಿವೃದ್ಧಿ – 50 ಲಕ್ಷ, ಗೋಳಿಬೆಟ್ಟು ರಸ್ತೆ ಅಭಿವೃದ್ಧಿ – 25 ಲಕ್ಷ, ಪೈಯಾರು 3 ಸೈಂಟ್ಸ್ ಕಾಲೋನಿ ರಸ್ತೆ ಅಭಿವೃದ್ಧಿ – 10 ಲಕ್ಷ ಹಾಗೂ ಕುತ್ಯಾರು ವೀರಭದ್ರ ರಿಕ್ಷಾ ನಿಲ್ದಾಣದ ಮೇಲ್ಚಾವಣಿ ನಿರ್ಮಾಣ – 2 ಲಕ್ಷ ಸೇರಿದಂತೆ ಒಟ್ಟು 87 ಲಕ್ಷ ರೂಪಾಯಿ […]